ಪುಟ್ಟಣ್ಣಗೆ ವೈಯಕ್ತಿಕ ವರ್ಚಸ್ಸು ತಂದ ಗೆಲವು!ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವೈಯಕ್ತಿಕ ವರ್ಚಸ್ಸಿನಿಂದ ಮತ್ತೊಮ್ಮೆ ಗೆಲುವಿನ ನಗೆ ಬೀರಿದರೆ, ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ಮುಖಭಂಗ ಅನುಭವಿಸಿದ್ದಾರೆ.