ಆರ್ಥಿಕ ಸಮಾನತೆಗೆ ಒತ್ತು ನೀಡಿರುವ ಬಜೆಟ್: ಜಿ.ಶಿವಣ್ಣರಾಮನಗರ: ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಪ್ರಸಕ್ತ ಸಾಲಿನಲ್ಲಿ 3,71,383 ಕೋಟಿ ರು.ಗಾತ್ರದ ಪೂರ್ಣ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೆಲವು ಹೊಸ ಜನಪರ ಯೋಜನೆಗಳನ್ನು ಪ್ರಕಟಿಸಿ ಆರ್ಥಿಕ ಸಮಾನತೆಗೆ ಒತ್ತು ನೀಡಿದ್ದಾರೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಜಿ.ಶಿವಣ್ಣ ತಿಳಿಸಿದರು.