ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮನಗರ : ಕಲ್ಯಾಣಿಗಳ ಕಾಯಕಲ್ಪಕ್ಕೆ ನರೇಗಾ ಆಸರೆ
ಚನ್ನಪಟ್ಟಣ: ಗಿಡಗಂಟಿಗಳು ಬೆಳೆದು, ಮಣ್ಣು, ಕಸಕಡ್ಡಿ ತುಂಬಿಕೊಂಡು ಶಿಥಿಲಾವಸ್ಥೆ ತಲುಪಿದ್ದ ಕಲ್ಯಾಣಿಗಳ ಪಾಲಿಗೆ ನರೇಗಾ ವರದಾನವಾಗಿದ್ದು, ನರೇಗಾ ಯೋಜನೆಯನ್ನು ಬಳಸಿಕೊಂಡು ತಾಲೂಕಿನ ಕಲ್ಯಾಣಿಗಳಿಗೆ ಹೊಸ ರೂಪ ನೀಡಲಾಗುತ್ತಿದೆ.
ಒಳಕೋಟಮ್ಮ ದೇವಿ ಅಗ್ನಿಕೊಂಡೋತ್ಸವ
ಕನಕಪುರ: ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಕೋಟೆ ಒಳಕೋಟಮ್ಮ ದೇವಿಯ ಅಗ್ನಿ ಕೊಂಡೋತ್ಸವ ಸಹಸ್ರಾರು ಭಕ್ತರ ಜಯಘೋಷದ ನಡುವೆ ನಿರ್ವಿಘ್ನವಾಗಿ ನೇರವೇರಿತು.
ಮೇ ಅಂತ್ಯದವರೆಗೆ ಬಿಸಿಲು, ಬಿಸಿಗಾಳಿಗೆ ಮುನ್ನೆಚ್ಚರಿಕೆ ಅಗತ್ಯ
ರಾಮನಗರ: ಜಿಲ್ಲೆಯಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಸಲಹೆ ನೀಡಿದ್ದಾರೆ.
ಮೋದಿ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
ರಾಮನಗರ: ಪ್ರಧಾನಿ ನರೇಂದ್ರ ಮೋದಿಯವರ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಾವಿನ ಇಳುವರಿ ಜೊತೆಗೆ ಬೆಲೆಯೂ ಕುಸಿತ
ರಾಮನಗರ: ಹಣ್ಣುಗಳ ರಾಜನೆಂದೇ ಖ್ಯಾತಿಯಾಗಿರುವ ಮಾವಿನ ಬೆಳೆಯ ಇಳುವರಿ ಸಾಮಾನ್ಯವಾಗಿ ಕಡಿಮೆಯಾದರೆ ಹೆಚ್ಚಿನ ಬೆಲೆ ಸಿಗುತ್ತಿತ್ತು. ಆದರೆ, ಈ ಬಾರಿ ಮಾವಿನ ಇಳುವರಿ ಜೊತೆಗೆ ಬೆಲೆಯೂ ಕುಸಿತ ಕಂಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಶಾಲಾ ದಿನಗಳಿಂದಲೇ ಸಜ್ಜುಗೊಳಿಸಿ
ಚನ್ನಪಟ್ಟಣ: ಕೆಸಿಇಟಿ, ನೀಟ್ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೬ನೇ ತರಗತಿಯಿಂದಲೇ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಾಲು ಪಬ್ಲಿಕ್ ಶಾಲೆಯಲ್ಲಿ ಹೈದರಾಬಾದ್‌ನ ಸಿರಿ ಅಕಾಡೆಮಿ ಸಹಯೋಗದೊಂದಿಗೆ ಸಿರಿರಾಮ್ ಫೌಂಡೇಶನ್ ತರಗತಿಗಳನ್ನು ಆರಂಭಿಸುತ್ತಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ವಿ.ವೆಂಟಸುಬ್ಬಚೆಟ್ಟಿ ತಿಳಿಸಿದರು.
ಪರಿಸರ ವಿರೋಧಿ ನೆಲೆಗಟ್ಟಿನ ಅಭಿವೃದ್ಧಿ ಸರಿಯಲ್ಲ
ಚನ್ನಪಟ್ಟಣ: ಜಾಗತಿಕ ಮಟ್ಟದಲ್ಲಿ ಇಂದು ನಾವು ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದೇವೆ. ಆದರೆ, ಪರಿಸರ ವಿರೋಧಿ ನೆಲಗಟ್ಟಿನಲ್ಲಿ ಅಭಿವೃದ್ಧಿ ಕಾಣುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ಬಾಂಗ್ಲಾದೇಶದ ಡಾಕಾ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಮಹಮ್ಮದ್ ಕಮಾಲುದ್ದೀನ್ ಹೇಳಿದರು.
ಸಂತ್ರಸ್ತೆ ದೂರು ಕೊಟ್ಟರೆ ಶಾಸಕರ ವಿರುದ್ಧವೂ ಕ್ರಮ
ರಾಮನಗರ: ಸಂತ್ರಸ್ತೆ ದೂರು ನೀಡಿದರೆ ರಾಮನಗರ ಕ್ಷೇತ್ರದ ಜನಪ್ರತಿನಿಧಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಅಂಕ ಗಳಿಕೆಗಿಂತ ವಿದ್ಯೆ ಕಲಿಕೆಗೆ ಆದ್ಯತೆ ನೀಡಿ
ಚನ್ನಪಟ್ಟಣ: ವಿದ್ಯಾರ್ಥಿ ದೆಸೆಯಲ್ಲಿ ಅಂಕ ಗಳಿಕೆಗಿಂತ ವಿದ್ಯೆ ಕಲಿಕೆಗೆ ಆದ್ಯತೆ ನೀಡಬೇಕು. ಅಂಕಕ್ಕಿಂತ ಕಲಿತ ವಿದ್ಯೆ ಜೀವನದಲ್ಲಿ ತುಂಬಾ ಉಪಯೋಗಕ್ಕೆ ಬರುತ್ತದೆ ಎಂದು ನ್ಯಾಯಾಧೀಶ ಮಹೇಂದ್ರ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಾಹನ ದುರ್ಬಳಕೆ ಆರೋಪ
ಹಾಲಿ ಕರ್ತವ್ಯದಲ್ಲಿ ಇದ್ದರೂ ಸಹ ನಿರ್ಲಕ್ಷದಿಂದ ಸದರಿ ಅಪರ ಜಿಲ್ಲಾಧಿಕಾರಿಗಳು ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಜೆಡಿಎಸ್-ಬಿಜೆಪಿ ರಾಜಕೀಯ ಪಕ್ಷಗಳ ಪರ ಚುನಾವಣಾ ಕೆಲಸಕ್ಕೆ ವಾಹನ ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
< previous
1
...
314
315
316
317
318
319
320
321
322
...
415
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ