ಸ್ಕೈವಾಕ್ ಶೀಘ್ರ ಪೂರ್ಣಗೊಳಿಸಲು ಗ್ರಾಮಸ್ಥರ ಒತ್ತಾಯರಾಮನಗರ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಓಡಾಟ, ಗ್ರಾಪಂ, ದೇವಾಲಯಕ್ಕೆ ಬರುವ ಭಕ್ತಾದಿಗಳು ಹಾಗೂ ಗ್ರಾಮಗಳನ್ನು ಸಂಪರ್ಕಿಸುವ ಬಿಡದಿ ಹೋಬಳಿ ಹನುಮಂತನಗರದ ಕೋತಿ ಆಂಜನೇಯ ದೇವಾಲಯದ ಬಳಿಯ ಸ್ಕೈವಾಕ್ ನ ಉಳಿದಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಎಚ್ .ಎಸ್. ಯೋಗಾನಂದ ಗ್ರಾಮಸ್ಥರ ಪರವಾಗಿ ಒತ್ತಾಯಿಸಿದರು.