ಕೋಲಾರ ಜಿಲ್ಲಾ ನಾಯಕರ ಜತೆ ಎಚ್ಡಿಕೆ ಸಮಾಲೋಚನೆರಾಮನಗರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕೋಲಾರ ಲೋಕಸಭೆ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.