• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ
ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.
ಭೈರವೇಶ್ವರ ಜಾತ್ರಾ ಮಹೋತ್ಸವದಲ್ಲಿ ಮೀಸಲು ಸೇವೆ
ಚನ್ನಪಟ್ಟಣ: ತಾಲೂಕಿನ ನೀಲಸಂದ್ರ ಗ್ರಾಮದ ಪುರಾಣ ಪ್ರಸಿದ್ಧ ಭೈರವೇಶ್ವರ ಜಾತ್ರಾ ಮಹೋತ್ಸವ, ಹೂ ಹೊಂಬಾಳೆ ಹಾಗೂ ಮೀಸಲು ಸೇವೆಯ ಕಾರ್ಯಕ್ರಮ ವಿಜೃಂಭಣೆಯಿಂದ ನೇರವೇರಿತು.
ಆ ನಾಲ್ಕು ಸತ್ಯಗಳು ಮಂಜುನಾಥ್ ಗೆಲುವಿಗೆ ಸಹಕಾರಿ
ರಾಮನಗರ: ಬಿಜೆಪಿ - ಜೆಡಿಎಸ್ ಮತ ಗಳಿಕೆ ಪ್ರಮಾಣ, ಮೋದಿ ಬಗೆಗಿನ ಅಪಾರ ವಿಶ್ವಾಸ, ಮಂಜುನಾಥ್ ಜನಸೇವೆ ಬಗೆಗಿನ ಗೌರವ ಹಾಗೂ ಡಿಕೆ ಸಹೋದರರ ರಾಜಕೀಯ ಅಟ್ಟಹಾಸದ ವಿರುದ್ಧ ಜನರಿಗೆ ಇರುವ ಸಾತ್ವಿಕ ಆಕ್ರೋಶ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು
ಕನಕಪುರದಲ್ಲಿ ಶ್ರೀ ರಾಮನವಮಿ ಸಂಭ್ರಮ
ಈ ಬಾರಿ ಹಿಂದೂಗಳ 500 ವರ್ಷಗಳ ರಾಮಮಂದಿರ ನಿರ್ಮಾಣ ಕನಸು ನನಸಾಗಿರುವುದರಿಂದ ಗ್ರಾಮದಲ್ಲಿನ ಯುವಕರು ಬಹಳ ಸಡಗರದಿಂದ ಉತ್ಸವದಲ್ಲಿ ಪಾಲ್ಗೊಂಡಿದ್ದರು.
35 ವರ್ಷದ ಜೆಡಿಎಸ್‌ನ ನಂಟಿಗೆ ಗುಡ್ ಬೈ ಹೇಳಿದ ಮುಖಂಡ
ಅವರು ಏನಾದರೂ ಮಾಡಿ ನಮ್ಮ ನಾಯಕರನ್ನು ಕುಗ್ಗಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳು ಯಾವುದೂ ಯಶಸ್ಸಾಗುವುದಿಲ್ಲ. ಐಟಿ, ಇಡಿ, ಸಿಬಿಐ ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ.
ಹೆಚ್ಚಾದ ಪಕ್ಷಾಂತರ ಪರ್ವ-ಕೈನೆಡೆ ಒಲವು : ಮೈತ್ರಿ ಪಡೆಗೆ ಆಘಾತ
ಈ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದು ನಿಶ್ಚಿತ, ಎನ್ ಡಿಎ ಅಭ್ಯರ್ಥಿ ಸುಧಾಕರ್‌ಗೆ ಕ್ಷೇತ್ರದ ಜನತೆ ಸೋಲಿಸಿ ಬುದ್ದಿ ಕಲಿಸಲಿದ್ದಾರೆ.
ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಬಂಡೆಪ್ಪ ಕಾಶಂಪೂರ್
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 17 ಮಂದಿ ಶಾಸಕರೇ ಬಿಜೆಪಿಗೆ ಹೊರಟು ಹೋದರು. ಅಂತಹ ಪರಿಸ್ಥಿತಿ ಇರುವ ಕಾರಣ ರಾಜಕಾರಣದಲ್ಲಿ ಏನು ಬೇಕಾದರು ಆಗಬಹುದು. ಆಡಳಿತ ಪಕ್ಷದವರೇ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ.
ಸರ್ವಸ್ವವನ್ನೂ ಮಕ್ಕಳ ಶಿಕ್ಷಣಕ್ಕೆ ಧಾರೆ ಎರೆದ ಕರಿಯಪ್ಪನವರು
ತಾಲೂಕಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಉನ್ನತ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಬೇಕೆಂಬ ಉದ್ದೇಶ ಮಹಾನ್ ಚೇತನ ಪೂಜ್ಯ ಕರಿಯಪ್ಪನವರದ್ದಾಗಿತ್ತು. ತಮ್ಮ ಸರ್ವಸ್ವವನ್ನೂ ಮಕ್ಕಳ ಶಿಕ್ಷಣಕ್ಕೆ ಧಾರೆ ಎರೆದು ನಗರದಲ್ಲಿ ಶಿಕ್ಷಣಸಂಸ್ಥೆಯನ್ನು ತೆರೆಯುವ ಮೂಲಕ ಸಾವಿರಾರು ಜನರ ಬಾಳಿಗೆ ಬೆಳಕಾಗಿದರು.
ಇಂಗ್ಲಿಷ್ ಸಂವಹನ ಉದ್ಯೋಗಾವಕಾಶಕ್ಕೆ ಪೂರಕ: ಜೆ.ರಾಜೇಂದ್ರ
ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲದ ಕೊರತೆ ಕಾಡುತ್ತಿರುವುದು ಅವರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿದೆ.
ವಹ್ನಿಕುಲ ತಿಗಳ ಸಮುದಾಯ ಬಿಜೆಪಿಗೆ ಬೆಂಬಲ: ಡಾ. ಸುಧಾಕರ್
ನಮ್ಮ ಸಮುದಾಯಕ್ಕೆ ಅನುಮಾನಗಳು ಹುಟ್ಟಿಕೊಂಡಿರುವುದು ಸತ್ಯ. ಡಾ.ಕೆ.ಸುಧಾಕರ್ ಅವರು ಎಲ್ಲರ ಸಮ್ಮುಖದಲ್ಲಿ ವಿವರಣೆ ನೀಡಿದ್ದಾರೆ. ನಮ್ಮ ಸಮುದಾಯ ಅವರ ಹಿಂದೆ ಇರುತ್ತದೆ.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved