• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಅಂತಿಮ ದಿನವಾದ ಬುಧವಾರ ರಾಮನಗರದ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾನಕ, ಮಜ್ಜಿಗೆ ವಿತರಿಸಿದರು. ಇದಾದ ಬಳಿಕ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಹೊರಟ ರಾಮ ಮಾಲಾಧಾರಿಗಳು ರಾಮದೇವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ಈ ವೇಳೆ ರಾಮ ಭಜನೆ ನಡೆಸಲಾಯಿತು.
ಜನರಿಗೆ ಒಳಿತಾಗುವುದನ್ನು ಸಹಿಸದ ಬಿಜೆಪಿ-ಜೆಡಿಎಸ್: ಸುರೇಶ್
ನಾನು ಈ ಜಿಲ್ಲೆಯ ಮಗ, ಅವರು ಹಾಸನದಿಂದ ಬಂದಿದ್ದಾರೆ. ಚುನಾವಣೆಗೆ ನಿಲ್ಲಿಸಲು ಇಲ್ಲಿನ ಕಾರ್ಯಕರ್ತರು ಇರಲಿಲ್ಲವೇ. ಇವರು ಬಂದ ಮೇಲೆ ಯಾವ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ. ಇವರ ಕುಟುಂಬದವರು ಬಿಟ್ಟು, ಯಾರೂ ಬದುಕುವ ಹಾಗಿಲ್ಲ. ಮಗ ಆಯಿತು, ಸೊಸೆ ಆಯಿತು, ಮೊಮ್ಮಗ ಆಯಿತು ಈಗ ಅಳಿಯನನ್ನು ನಿಲ್ಲಿಸಿದ್ದಾರೆ. ಇಲ್ಲಿ ಯಾರು ಇರಲಿಲ್ಲವೇ? ಈ ಕುರಿತು ನೀವು ಚಿಂತನೆ ಮಾಡಬೇಕು.
ದೇಶದಲ್ಲಿ ಎರಡು ರಾಜಕೀಯ ಪಕ್ಷಗಳ ನಡುವೆ ಧರ್ಮಯುದ್ಧ: ಎಚ್ ಡಿ ದೇವೇಗೌಡ
ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಒಂದೇ ಒಂದು ಅಸತ್ಯ ನುಡಿದಿಲ್ಲ. ನನ್ನ ಅಳಿಯನನ್ನು ರಾಜಕೀಯಕ್ಕೆ ತರಲು ನನಗೆ ಇಷ್ಟವಿರಲಿಲ್ಲ. ಆದರೆ, ನರೇಂದ್ರ ಮೋದಿ ಹಾಗೂ ಅಮಿತ್ ಶಾರವರು ಡಾ. ಮಂಜುನಾಥ ಸೇವೆ ದೇಶಕ್ಕೆ ಬೇಕಾಗಿದೆ ಎಂಬ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದೇ ಡಿ.ಕೆ.ಶಿವಕುಮಾರ್ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾದ ಸಮಯದಲ್ಲಿ ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನತೆ ಮರೆಯಬಾರದು.
ಬೆಟ್ಟ ಹತ್ತಿ ಪಟ್ಟಾಭಿರಾಮನ ದರ್ಶನ ಪಡೆದ ಡಾ. ಮಂಜುನಾಥ್
ಕಾಂಗ್ರೆಸ್ ಆರೋಪ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತ. ರಾಮ ಮಂದಿರ ಕಟ್ಟುವ ವಿಚಾರದಲ್ಲಿ ಪೂರ್ವಜರು ಸಾಕಷ್ಟು ಹೋರಾಡಿದ್ದರು. ಅದನ್ನು ಪೂರೈಸಿರುವುದು ಪ್ರಧಾನಿ ಮೋದಿ ಅವರು. ರಾಮನ ಬಗ್ಗೆ ವಿಶೇಷ ಭಕ್ತಿಯನ್ನು ಮೋದಿಯವರು ಇಟ್ಟುಕೊಂಡಿದ್ದಾರೆ. ಚುನಾವಣೆ ಸಮಯದಲ್ಲಿ ರಾಮ ನೆನಪಾಗುವುದು ಕಾಂಗ್ರೆಸ್ ನವರಿಗೆ ಮಾತ್ರ, ನಮಗಲ್ಲ.
ರೈತರಿಗೆ ಕಿಸಾನ್ ಸಮ್ಮಾನ್ ಹಣ ಸ್ಥಗಿತಗೊಳಿಸಿದ್ದೇಕೆ?: ಡಾ.ಮಂಜುನಾಥ್‌
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ಮತ ಮತ್ತು ಮತದಾನ ಮನೆಯ ಮಗಳಿದ್ದಂತೆ. ಯಾವುದೇ ಕಾರಣಕ್ಕೂ ನಾವು ಅದನ್ನು ಮಾರಿಕೊಳ್ಳಬಾರದು ಎಂದು ಮಂಜುನಾಥ್ ಹೇಳಿದರು.
ಅಧಿಕಾರದಲ್ಲಿದ್ದಾಗ ಶಾಶ್ವತ ಕೆಲಸ ಮಾಡಬೇಕು: ಡಾ.ಮಂಜುನಾಥ್
ನಾನು ನಿರ್ದೇಶಕರಾಗಿದ್ದಾಗ 75 ಲಕ್ಷ ಹೊರರೋಗಿಗಳಿಗೆ ಚಿಕಿತ್ಸೆ ಕೊಡಿಸಿದ್ದೇನೆ. ನಾನು ಎಂಬುದು ಅಹಂಕಾರ, ನಾವು ಎಂಬುದು ಅಲಂಕಾರ ಎಂಬುವ ರೀತಿ ಕೆಲಸ ಮಾಡಿದ್ದೇವೆ. ಹಿಂದೆ ಮಂತ್ರ ಕೆಲಸ ಮಾಡುತ್ತಿತ್ತು, ನಂತರ ಯಂತ್ರ ಕೆಲಸ ಮಾಡುತ್ತಿತ್ತು, ಈಗ ತಂತ್ರ ಕೆಲಸ ಮಾಡುತ್ತಿದೆ. ಇದಕ್ಕೆ ನೀವು ಬಿಜೆಪಿಗೆ ಮತ ನೀಡುವ ಮೂಲಕ ತಂತ್ರಕ್ಕೆ ಪ್ರತಿ ತಂತ್ರ ಕೊಡಬೇಕು. ವೈದ್ಯಕೀಯ ವೃತ್ತಿಯಲ್ಲಿ ಬಡವರು, ಕೂಲಿ, ಕಾರ್ಮಿಕರು, ನಿರ್ಗತಿಕರ ಕಣ್ಣೀರು ಒರೆಸಿದ್ದೇನೆ.
ಹಾರೋಹಳ್ಳಿಯನ್ನು ಸುಂದರ ನಗರವನ್ನಾಗಿ ಅಭಿವೃದ್ಧಿಗೊಳಿಸುವೆ: ಡಿಕೆ ಸುರೇಶ್
ಈ ತಾಲೂಕಿನ ಮೇಲೆ ನಮಗಿರುವ ಪ್ರೀತಿ. ಇಂತಹ ಪ್ರೀತಿ 25 ವರ್ಷ ಆಡಳಿತ ಮಾಡಿದವರಿಗೆ, ಪ್ರಧಾನಿಯಾದವರಿಗೆ ಇರಲಿಲ್ಲ. ಅವರಿಗೆ ಇದ್ದ ಉದ್ದೇಶ ಅವರಿಗೆ ನೀವು ಮತ ಹಾಕಬೇಕು, ಅವರು, ಅವರ ಮಗ, ಮೊಮ್ಮಗನಿಗೆ ಒಳ್ಳೆಯದಾಗಬೇಕು ಎಂಬುದಷ್ಟೇ ಆಗಿತ್ತು.
ಕೆಲಸ ಮಾಡಿದ್ದು ನಾವು, ನಮಗೆ ಕೂಲಿ ಸಿಗಬೇಕು; ಅಶ್ವತ್ಥನಾರಾಯಣ್
ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 6.6ರಷ್ಟಿತ್ತು. ಈ ಪ್ರಮಾಣ ಇದೀಗ ಶೇ 3.3ಕ್ಕೆ ಕುಸಿದಿದೆ. 7 ಕೋಟಿಗೂ ಅಧಿಕ ಉದ್ಯೋಗಗಳನ್ನು ಸೃಜಿಸಲಾಗಿದೆ. ಯುವ ಸಮುದಾಯಕ್ಕೆ ಕೌಶಲವನ್ನು ವೃದ್ಧಿಸುವುದಲ್ಲದೆ ಸಾಲವನ್ನೂ ಕೊಟ್ಟು ಉದ್ಯೋಗಗಳ ಆರಂಭಕ್ಕೆ ಸಹಕರಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.
ನೀರಿಗೆ ತತ್ವಾರ: ವನ್ಯಜೀವಿಗಳಿಗೆ ಸಂಚಕಾರ
ಜನರ ದಣಿವು ನಿವಾರಣೆಗೆ ಕೋಟ್ಯಂತರ ರುಪಾಯಿ ವೆಚ್ಚ ಮಾಡಲಾಗುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತದೆ. ನೀರು ಸಿಗದಿದ್ದರೆ ಟ್ಯಾಂಕರ್‌ ಮೂಲಕವಾದರೂ ಸರಬರಾಜು ಮಾಡಿ ಜನರ ದಾಹ ನೀಗಿಸಲಾಗುತ್ತದೆ. ಇಂಥಹ ಸಂದರ್ಭದಲ್ಲಿ ಸರಕಾರ ಬರಗಾಲದ ವಿಶೇಷ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಯಾವ ಯೋಜನೆಯನ್ನೂ ಕೈಗೆತ್ತಿಕೊಳ್ಳದಿರುವುದು ಅಧಿಕಾರಿಗಳ ಕಾರ್ಯಕ್ಷಮತೆ ಮತ್ತು ಮಾನವಿಯತೆಯನ್ನು ಪ್ರಶ್ನಿಸುತ್ತದೆ.
ಲಾರಿಯಲ್ಲಿ ಸಾಗಿಸುತ್ತಿದ್ದ 4ಲಕ್ಷ ರು.ಮೌಲ್ಯದ ಕುಕ್ಕರ್ ಗಳ ವಶ
ಲೋಕಸಭಾ ಚುನಾವಣೆ ನಿಮಿತ್ತವಾಗಿ ಮತದಾರರಿಗೆ ಹಂಚಲು ಸುಮಾರು 4ಲಕ್ಷ ರು.ಮೌಲ್ಯದ ಕುಕ್ಕರ್ ಗಳನ್ನು ಕ್ಯಾಂಟರ್ ಲಾರಿಯಲ್ಲಿ ಸಾಗಿಸುತ್ತಿದ್ದಾಗ ನೆಲಮಂಗಲದ ಜಾಸ್‌ಟೋಲ್ ಬಳಿಯ ಚೆಕ್‌ಪೋಸ್ಟ್ನಲ್ಲಿ ವಶಕ್ಕೆ ಪಡೆದಿರುವುದಾಗಿ ಪೋಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved