ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸದ ಎಂಎಸ್ಸಿಗಳು
ಚನ್ನಪಟ್ಟಣ: ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ, ಅವರ ಹಿತರಕ್ಷಣೆ ಕಾಯುವ ಇಚ್ಛಾಶಕ್ತಿ ಪದವೀಧರರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರಿಗೆ ಇಲ್ಲವಾಗಿದೆ. ಬಹುತೇಕ ಎಂಎಲ್‌ಸಿಗಳು ನಿಷ್ಕ್ರಿಯರಾಗಿದ್ದು, ಅವರ ಕ್ಷೇತ್ರದಿಂದ ಯಾರು ಆಯ್ಕೆಯಾಗಿದ್ದಾರೆಂಬುದೇ ಜನರಿಗೆ ತಿಳಿಯದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ವಕೀಲ ಹಾಗೂ ವಿಧಾನ ಪರಿಷತ್ ಬೆಂಗಳೂರು ಪದವೀಧರ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಉದಯ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದರು.
ಮನೆಗಳ್ಳನಿಂದ 45 ಲಕ್ಷ ಮೌಲ್ಯದ ಚಿನ್ನಾಭರಣ ವಶ
ರಾಮನಗರ: ಮನೆಗಳ್ಳನನ್ನು ಬಂಧಿಸಿರುವ ತಾವರೆಕೆರೆ ಪೊಲೀಸರು 45 ಲಕ್ಷ ರು. ಮೌಲ್ಯದ ಚಿನ್ನಾಭರಣ ಹಾಗೂ 7 ಲಕ್ಷ ರುಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಉಪನೋಂದಣಾಧಿಕಾರಿ ಕಚೇರಿ ಜಾಲಾಡಿದ ಜಿಲ್ಲಾಧಿಕಾರಿ
ಚನ್ನಪಟ್ಟಣ: ನಗರದ ಉಪನೋಂದಣಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಧಿಡೀರ್ ಭೇಟಿ ನೀಡಿ ಕಚೇರಿಯಲ್ಲಿ ಕಾವೇರಿ ಇ-ತಂತ್ರಾಂಶ, ಕಡತಗಳು ಹಾಗೂ ಕಪಾಟುಗಳ ಪರಿಶೀಲನೆ ನಡೆಸಿದರು.
ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ರಾಮನಗರ: ವೇತನ ಹೆಚ್ಚಳ, ಪಿಂಚಣಿ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಾಳೆಯಿಂದ ಸಂವಿಧಾನ ಜಾಗೃತಿ ಜಾಥಾ: ಸಿಇಒ
ರಾಮನಗರ: ಜನವರಿ 26ರಿಂದ ಫೆ. 24ರವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.
ವಸತಿರಹಿತರಿಗೆ 5 ಸಾವಿರ ನಿವೇಶನ: ಶಾಸಕ ಇಕ್ಬಾಲ್
ರಾಮನಗರ: ನಗರದ ವಸತಿ ರಹಿತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ 50 ಎಕರೆ ಸರ್ಕಾರಿ ಗೋಮಾಳವನ್ನು ಗುರುತಿಸಿದ್ದು, ಜತೆಗೆ ಖಾಸಗಿಯವರಿಂದ 50 ಎಕರೆ ಭೂಮಿ ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಒಟ್ಟಾರೆ 100 ಎಕರೆ ಪ್ರದೇಶದಲ್ಲಿ 5 ಸಾವಿರ ಜನರಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಪ್ರಾಧಿಕಾರ, ನಿಗಮಮಂಡಳಿಗೆ ದಲಿತರನ್ನು ಪರಿಗಣಿಸಿ
ಚನ್ನಪಟ್ಟಣ: ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯಮಟ್ಟದ ನಿಗಮ ಮಂಡಳಿಯ ಎರಡು ನಿರ್ದೇಶಕ ಸ್ಥಾನಗಳನ್ನು ತಾಲೂಕಿನ ದಲಿತ ಸಮುದಾಯದವರಿಗೆ ಕಲ್ಪಿಸುವ ಮೂಲಕ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ತಾಪಂ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಮತ್ತೀಕೆರೆ ಹನುಮಂತಯ್ಯ ಆಗ್ರಹಿಸಿದರು.
ಬಡ ಮಹಿಳೆಯರಿಗೆ ಧರ್ಮಸ್ಥಳ ಸಂಸ್ಥೆ ನೆರವು
ಮಾಗಡಿ: ನಮ್ಮ ರಾಜ್ಯ ಬಿಟ್ಟರೆ ಬೇರೆ ಯಾವ ರಾಜ್ಯದಲ್ಲೂ ಈ ರೀತಿ ದುರ್ಬಲ ವರ್ಗದ ಮಹಿಳೆಯರ ಪರ ನಿಂತಿರುವ ಯಾವ ಟ್ರಸ್ಟನ್ನೂ ನೋಡಿಲ್ಲ ಎಂದು ಗುಮ್ಮಸಂದ್ರ ಮಠಾಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ರಾಮನಗರ: ಕನಿಷ್ಟ ವೇತನ ಅನುದಾನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ರಾಮನಗರ ತಾಲೂಕು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಂಗಳವಾರ ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ವಿಶ್ವಮಾನವ ಸಂದೇಶ ಸಾರಿದ ಕುವೆಂಪು
ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ಅವರ ಎಲ್ಲ ಸಾಹಿತ್ಯ ಪ್ರಕಾರಗಳಲ್ಲೂ ಜಾತಿ, ಮತ, ಪಂಥ, ವರ್ಣ, ಲಿಂಗಗಳ ಸಂಕೋಲೆಯನ್ನು ಮೀರುವ ಸಂದೇಶವಿದ್ದು, ಅದನ್ನು ಅರಿತು ನಾವು ಅವರ ಮಾರ್ಗದಲ್ಲಿ ನಡೆಯಬೇಕು ಎಂದು ಸಾಹಿತಿ ಡಾ.ಮೊಗಳ್ಳಿ ಗಣೇಶ್ ಹೇಳಿದರು.
< previous
1
...
325
326
327
328
329
330
331
332
333
...
364
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!