ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಕ್ಕಲಿಗ ನಾಯಕತ್ವ ಯಾರ ಸ್ವತ್ತಲ್ಲ: ಸಂಸದ ಸುರೇಶ್
ರಾಮನಗರ: ಒಕ್ಕಲಿಗ ನಾಯಕತ್ವ ಯಾರ ಸ್ವತ್ತೂ ಅಲ್ಲ. ಒಕ್ಕಲಿಗರು ಸ್ವಾಭಿಮಾನಿಗಳು. ಯಾವಾಗ ಯಾರನ್ನು ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.
ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗದ ಪಕ್ಷೇತರರು!
ರಾಮನಗರ: ಸಂಸತ್ ಪ್ರವೇಶಿಸುವ ಕನಸು ಹೊತ್ತು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಪಕ್ಷೇತರರಾಗಿ ಸ್ಪರ್ಧಿಸುವವರ ಸಂಖ್ಯೆ ಚುನಾವಣೆಯಿಂದ ಚುನಾವಣೆಗೆ ಹೆಚ್ಚಾಗುತ್ತಲೇ ಇದೆ. ಆದರೆ, ಪಕ್ಷೇತರರಾಗಿ ಅಖಾಡಕ್ಕಿಳಿದವರು ಗೆಲುವು ಸಾಧಿಸುವುದಿರಲಿ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಮನೆಮನೆಗೆ ತೆರಳಿ ನಾರಾಯಣಗೌಡ ಮತಯಾಚನೆ
ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಗೌಡ ಅವರು ಸುಂಡಘಟ್ಟ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ತೆರೆಳಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮನೆಮನೆಗಳಲ್ಲಿ ಮತಯಾಚನೆ ಮತ್ತು ಪ್ರಚಾರಕ್ಕೆ ಚಾಲನೆ ನೀಡಿದರು.
ಗಂಗಾಮತಸ್ಥ ಸಂಘದಲ್ಲಿ ಅವ್ಯವಹಾರ ನಡೆದಿಲ್ಲ
ಮಾಗಡಿ: ತಾಲೂಕು ಗಂಗಾಮತಸ್ಥ ಸಂಘ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಅವ್ಯವಹಾರ ನಡೆದಿಲ್ಲ, ಸಂಘದ ವಿರುದ್ಧ ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಾಲೂಕು ಗೌರವಾಧ್ಯಕ್ಷ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.
ಕನಕಪುರ ತಾಲೂಕಲ್ಲಿ ನಾಳೆ, ನಾಡಿದ್ದು ಮನೆ ಮತದಾನ
ಕನಕಪುರ: ಏಪ್ರಿಲ್13 ಮತ್ತು 14ರಂದು ತಾಲೂಕಾದ್ಯಂತ ಮನೆ ಮತದಾನ ನಡೆಸಲಾಗುವುದು ಸಹಾಯಕ ಚುನಾವಣಾ ಅಧಿಕಾರಿ ರಾಘವೇಂದ್ರ ತಿಳಿಸಿದರು.
ಕಾಂಗ್ರೆಸ್ಸಿಗರಿಗೆ ಸೋಲುವ ಆತಂಕ: ನಿಖಿಲ್
ಚನ್ನಪಟ್ಟಣ: ಯುಗಾದಿ ಹಬ್ಬದ ಮರುದಿನ ಹೊಸತೊಡುಕು ಹಿನ್ನೆಲೆಯಲ್ಲಿ ಊಟ ಹಾಕುವುದು ನಮ್ಮ ಸಂಸ್ಕೃತಿ. ಕಾಂಗ್ರೆಸ್‌ನವರಂತೆ ಸೀರೆ, ಕುಕ್ಕರ್ ಹಂಚುವ ಕಾರ್ಯಕ್ರಮ ನಮ್ಮದಲ್ಲ. ಸೋಲುವ ಆತಂಕದಲ್ಲಿ ಕಾಂಗ್ರೆಸ್‌ನವರು ಏನೇನೋ ಆರೋಪ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಜಿಲ್ಲಾದ್ಯಂತ ಸಂಭ್ರಮದ ರಂಜಾನ್
ರಾಮನಗರ: ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ಭಾವನೆಯನ್ನು ಕಡಿಮೆ ಮಾಡಿ, ಪ್ರೀತಿ ಹುಟ್ಟಿಸುವ ಪವಿತ್ರ ರಂಜಾನ್ ಹಬ್ಬವನ್ನು ರೇಷ್ಮೆ ನಗರಿ ರಾಮನಗರದಲ್ಲಿ ಗುರುವಾರ ಮುಸ್ಲಿಂ ಬಾಂಧವರು ಶ್ರದ್ಧಾ, ಭಕ್ತಿ, ಸಡಗರದಿಂದ ಆಚರಿಸಿದರು.
ಮಾಗಡಿ ಶ್ರೀರಂಗನ ದನಗಳ ಜಾತ್ರೆ
ಮಾಗಡಿ: ಶ್ರೀ ರಂಗನಾಥಸ್ವಾಮಿ ದನಗಳ ಜಾತ್ರೆ ಆರಂಭವಾಗಿದ್ದು ಈ ಬಾರಿ ಬಿರು ಬಿಸಿಲಿನ ನಡುವೆಯೂ ದನಗಳ ಜಾತ್ರೆಗೆ ಅದ್ಧೂರಿ ಆರಂಭವಾಗಿದೆ.
ಎಚ್ಡಿಕೆ ತೋಟದ ಮನೆಯಲ್ಲಿ ಬಾಡೂಟ ರದ್ದು
ರಾಮನಗರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಿಗಾಗಿ ಬಾಡೂಟ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸೇರಿದ ಬಿಡದಿಯ ಕೇತಗಾನಹಳ್ಳಿಯಲ್ಲಿನ ತೋಟದ ಮನೆ ಮೇಲೆ ಚುನಾವಣಾ ಎಂಸಿಸಿ ತಂಡ ದಾಳಿ ನಡೆಸಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರದ್ದಾದ ಪ್ರಸಂಗ ಬುಧವಾರ ನಡೆದಿದೆ.
ಚುನಾವಣಾ ಕಣದಿಂದ ಆನೆಯನ್ನ ಹಿಮ್ಮೆಟ್ಟಿದವರು ಯಾರು?
ರಾಮನಗರ: ತೀರಾ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಆನೆ (ಬಿಎಸ್ಪಿ ಅಭ್ಯರ್ಥಿ)ಯನ್ನು ಚುನಾವಣಾ ಕಣದಿಂದ ಹಿಮ್ಮೆಟ್ಟಿಸಿದವರು ಯಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆದಿದೆ.
< previous
1
...
327
328
329
330
331
332
333
334
335
...
415
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ