• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷಚೇತನ ಮಕ್ಕಳ ಸದೃಢತೆಗೆ ವ್ಯಾಯಾಮವೂ ಪೂರಕ
ಕನಕಪುರ: ವಿಶೇಷಚೇತನ ಮಕ್ಕಳು ಪ್ರತಿನಿತ್ಯ ತಪ್ಪದೇ ವ್ಯಾಯಾಮ ಮಾಡುವುದರಿಂದ ಅವರು ದೈಹಿಕ ಹಾಗೂ ಮಾನಸಿಕ ಸದೃಢರಾಗಬಹುದು ಎಂದು ದಯಾನಂದ ಸಾಗರ್ ಆಸ್ಪತ್ರೆಯ ಡಾ.ರೇಖಾ ತಿಳಿಸಿದರು.
ಮಾಗಡಿಯಲ್ಲಿ ಅದ್ಧೂರಿ ಗಜಗೌರಿ ಉತ್ಸವ
ಮಾಗಡಿ: ಪಟ್ಟಣದ ವಾಸವಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಹಿಳಾ ಮಂಡಳಿಯಿಂದ ಮೂರು ದಿನಗಳ ಕಾಲ ಗಜಗೌರಿ ಉತ್ಸವ ವೈಭವದಿಂದ ನೆರವೇರಿತು.
ಅಯೋಧ್ಯೆ ರಾಮನಿಗೆ ರಾಮನಗರದ ಮಂಗಳವಾದ್ಯ ಸೇವೆ
ರಾಮನಗರ: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲನ ಮೂರ್ತಿ ಪ್ರತಿಷ್ಠಾಪನಾ ಕಾರ್ಯದಲ್ಲಿ ವಾದ್ಯ ನುಡಿಸಲು ಕರ್ನಾಟಕದಿಂದ ತೆರಳುತ್ತಿರುವ ಮಂಗಳವಾದ್ಯ ತಂಡದಲ್ಲಿ ರಾಮನಗರ ಜಿಲ್ಲೆಯ ವಿಜಿ ಕುಮಾರ್ ಮತ್ತವರ ವಾದ್ಯತಂಡವೂ ಸೇರಿದೆ.
ವಿಜೃಂಭಣೆಯ ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ
ಚನ್ನಪಟ್ಟಣ: ಅಯ್ಯನಗುಡಿ ಜಾತ್ರೆ ಎಂದೇ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರೆ ಮತ್ತು ಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ರಾಮನಗರದಲ್ಲಿಯೇ ರೇಷ್ಮೆಗೂಡು ಮಾರುಕಟ್ಟೆ ಮುಂದುವರಿಯಲಿ
ರಾಮನಗರ: ರಾಮನಗರದ ರೇಷ್ಮೆಗೂಡಿನ ಮಾರುಕಟ್ಟೆ ಅಚ್ಚುಕಟ್ಟಾಗಿದ್ದು, ಪಾರದರ್ಶಕವಾಗಿ ನಡೆಯುತ್ತಿದೆ. ಹೈಟೆಕ್ ಮಾರುಕಟ್ಟೆ ಹೆಸರಿನಲ್ಲಿ ಈ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ತಿಳಿಸಿದರು.
ಶ್ರೀ ಮಹಾಯೋಗಿ ವೇಮನರು ದೇಶಕಂಡ ಮಹಾಕವಿ
ರಾಮನಗರ: ವೇಮನರು ವೈರಾಗಿಯಾಗಿ ತಮ್ಮ ಕವಿತೆಗಳನ್ನು ತಾಳೆಗರಿಗಳಲ್ಲಿ ರಚಿಸುತ್ತಿದ್ದರು. ಶ್ರೀ ಮಹಾಯೋಗಿ ವೇಮನ ಅವರು ತೆಲುಗಿನ ಶ್ರೇಷ್ಠ ಕವಿಯಾಗಿದ್ದು, ಅವರು ರಚಿಸಿರುವ ಕವನಗಳಲ್ಲಿ ಸಮಾಜದಲ್ಲಿ ಸಮಾನತೆಯನ್ನು ಮೂಡಿಸಬೇಕು ಎಂದು ವೇಮನ ಸಮುದಾಯದ ಮುಖಂಡರಾದ ಗೋವಿಂದರಾಜು ಹೇಳಿದರು.
ವಿಶ್ವಕ್ಕೆ ಸಹೋದರ ಸಂದೇಶ ಸಾರಿದ ವಿವೇಕಾನಂದರು
ಚನ್ನಪಟ್ಟಣ: ಸ್ವಾಮಿ ವಿವೇಕಾನಂದರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ದಾರ್ಶನಿಕರು. ಅವರ ದೇಶಭಕ್ತಿ, ಆದರ್ಶ ಗುಣಗಳು ಇಂದಿನ ಯುವಪೀಳಿಗೆ ಅನುಸರಿಸಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಜನಪದ ಸೊಗಡು ಕಣ್ಮರೆ: ಯೋಗೇಶ್
ಚನ್ನಪಟ್ಟಣ: ಸಮಾಜದಲ್ಲಿ ಒಗ್ಗಟ್ಟು ಒಡೆದು ಸ್ವಾರ್ಥ, ಲೋಲಪತೆ ರಾರಾಜಿಸುತ್ತಿದ್ದು, ಎಲ್ಲರನ್ನೂ ಒಳಗೊಳ್ಳುವ ಮನೋಭಾವ ಮರೆಯಾಗುತ್ತಿದೆ. ಸ್ನೇಹ ಸಂಬಂಧವನ್ನು ಬೆಸೆಯುತ್ತಿದ್ದ ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿದೆ ಎಂದು ಲೇಖಕ ಯೋಗೇಶ್ ಚಕ್ಕೆರೆ ಬೇಸರ ವ್ಯಕ್ತಪಡಿಸಿದರು.
ರಾಜಕೀಯ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಶಿಕ್ಷಕರು!
ರಾಮನಗರ: ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ನಿಗದಿಯಾಗಿರುವುದರಿಂದ ಪಠ್ಯ ಬೋಧನ ಕಾರ್ಯ ಒತ್ತಡದ ನಡುವೆಯೂ ಬಹುತೇಕ ಶಿಕ್ಷಕರು ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಪರ ಬಹಿರಂಗವಾಗಿಯೇ ಪ್ರಚಾರಕ್ಕೆ ದುಮಿಕಿದ್ದಾರೆ.
ಭ್ರೂಣಲಿಂಗ ಪತ್ತೆ: ಕ್ರಿಮಿನಲ್ ಮೊಕದ್ದಮೆ ದಾಖಲಿಸಿ
ಕನಕಪುರ: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿರುವ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ದಿಕ್ಕು ತಪ್ಪಿಸಲು ಹೊರಟಿರುವ ಪಿಸಿಪಿಎನ್‌ಡಿಟಿ ಜಿಲ್ಲಾ ಸಮಿತಿ ಮತ್ತು ಆರ್‌ಸಿಎಚ್, ಡಿಎಚ್‌ಒ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ದಮ್ಮ ದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಆಗ್ರಹಿಸಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved