ದಳಪತಿ ಕೋಟೆಯಲ್ಲೇ ಬಂಡೆ ಬ್ರದರ್ಸ್ ಬಿಗ್ ಆಪರೇಷನ್!ಚನ್ನಪಟ್ಟಣ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಹೊತ್ತಲ್ಲೇ ಬಂಡೆ ಬ್ರದರ್ಸ್ ಖ್ಯಾತಿಯ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು, ದಳಪತಿ ಎಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣದಲ್ಲೇ ದೊಡ್ಡ ಮಟ್ಟದ ಶಾಕ್ ನೀಡಿದ್ದಾರೆ.