ಮಾನವ ಕಳ್ಳಸಾಗಣೆ ಅತಿದೊಡ್ಡ ಅಪರಾಧ: ನ್ಯಾ.ಅನಿತಾರಾಮನಗರ: ನಿರ್ಬಂಧಿತ ಪ್ರದೇಶವೊಂದರಲ್ಲಿ ಮಾನವನನ್ನು ನಿಯಂತ್ರಿಸುವುದು ಅಥವಾ ನಮ್ಮ ಆದೇಶಗಳಿಗೆ ಅನುಗುಣವಾಗಿ ಅವರನ್ನು ನಿರ್ದೇಶಿಸುವುದು ಮಾನವ ಕಳ್ಳ ಸಾಗಾಣಿಕೆಯಾಗಿದ್ದು, ಇದು ಮೂರನೇ ಅತಿದೊಡ್ಡ ಅಕ್ರಮ ವ್ಯಾಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಎನ್.ಪಿ. ಅನಿತಾ ಹೇಳಿದರು.