• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚನ್ನಪಟ್ಟಣ: ಪ್ರತಿಷ್ಠಿತ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಎ.ಆರ್.ಚನ್ನೇಗೌಡ(ಅರಳಾಪುರ ಸುರೇಶ್) ಹಾಗೂ ಉಪಾಧ್ಯಕ್ಷೆಯಾಗಿ ಪೂಜಾ ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು.
ಜನತಾದರ್ಶನ ಕಾರ್ಯಕ್ರಮ ಸದ್ಬಳಸಿಕೊಳ್ಳಿ: ಸಚಿವರು
ಚನ್ನಪಟ್ಟಣ: ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ಜನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಮನವಿ ಮಾಡಿದರು.
ಇಸ್ರೇಲ್ ಮಾದರಿಗಿಂತ ಕೃಷಿ ವಿದ್ಯಾರ್ಥಿಗಳ ಮಾರ್ಗದರ್ಶನ ಸಾಕು
ಕೃಷಿಯಲ್ಲಿ ತನ್ನದೇ ಆದಂತಹ ಪರಿಹಾರಗಳನ್ನು ಕಂಡುಕೊಂಡು ಇಸ್ರೇಲ್ ನ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಜಿಕೆವಿಕೆಯ ಪ್ರತಿಭಾವಂತ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದರೆ ಸಾಕು, ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮೋದಿ ಭಾವಚಿತ್ರ ವಿರೂಪಗೊಂಡಿದ್ದರಿಂದ ರೊಚ್ಚಿಗೆದ್ದ ಬಿಜೆಪಿಗರ ಆಕ್ರೋಶ
ನಗರದ ಶ್ರೀ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು, 30 ವರ್ಷಗಳ ಹಿಂದಿನ ಕೇಸೊಂದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಶ್ರೀಕಾಂತ್ ಎಂಬುವರನ್ನು ಬಂಧಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದರು.
ತಾಕತ್ತಿದ್ದರೆ ಲಕ್ಷಾಂತರ ಶ್ರೀರಾಮ ಸೇವಕರನ್ನು ಬಂಧಿಸಿ: ಅಶ್ವತ್ಥ ನಾರಾಯಣಗೌಡ
ಅಯೋಧ್ಯೆ ಆಂದೋಲನದಲ್ಲಿ ಭಾಗವಹಿಸಿದ್ದ ಹುಬ್ಬಳ್ಳಿಯ ಶ್ರೀರಾಮನ ಕರ ಸೇವಕರ ಮೇಲಿನ ಹಳೆಯ ಪ್ರಕರಣಗಳಿಗೆ ಮರುಜೀವ ನೀಡಿ ಬಂಧಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣಗೌಡ ಬಲವಾಗಿ ಖಂಡಿಸಿದ್ದಾರೆ.
ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ
ದೇಶದ ಭರವಸೆಯು ಪ್ರಧಾನಿ ಮೋದಿಯವರ ಮೇಲಿದೆ. ಹಾಗಾಗಿಯೇ ಇಲ್ಲಿ ಮೋದಿ ಗ್ಯಾರಂಟಿ ಬಿಟ್ಟು ಬೇರೆ ಯಾರ ಗ್ಯಾರಂಟಿಯೂ ನಡೆಯುತ್ತಿಲ್ಲ. ವಿಕಸಿತ ಹಾಗೂ ಶ್ರೇಷ್ಠ ಭಾರತಕ್ಕಾಗಿ ಮೋದಿ ಅವರೊಂದಿಗೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ.
ನಾಳೆ ಐತಿಹಾಸಿಕ ಮಾಗಡಿ ಅಂಬೇಡ್ಕರ್ ಹಬ್ಬ
ಐತಿಹಾಸಿಕ ದಿನಕ್ಕೆ ಮಾಗಡಿ ಸಾಕ್ಷಿಯಾಗಲಿದ್ದು, ಮಾಗಡಿ ಅಂಬೇಡ್ಕರ್ ಹಬ್ಬ ಜ.5 ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಹೇಳಿದರು.
ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ
ಎಸ್‌ಡ್ಲ್ಯೂಎಮ್2012ರ ನಿಯಮದಂತೆ ಹೋಟೇಲ್ ಹಾಗೂ ಕಲ್ಯಾಣ ಮಂಟಪ ಮಾಲೀಕರಿಗೆ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಕುರಿತು ಮಂಗಳವಾರ ಸಂಜೆ ಆಯೋಜಿಸಿದ್ದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ನಗರಸಭೆ ಅಧ್ಯಕ್ಷೆ ಲತಾ ಹೇಮಂತ್‌ ಕುಮಾರ್ ಮಾತನಾಡಿದರು.
ವಸ್ತುಗಳನ್ನು ಖರೀದಿಸುವ ಮುನ್ನ ಗ್ರಾಹಕರು ಎಚ್ಚರವಹಿಸಿ
ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಆ ವಸ್ತುವಿನ ಎಂ.ಆರ್.ಪಿ, ಪ್ರಮಾಣ, ದಿನಾಂಕ ಇವುಗಳ ಬಗ್ಗೆ ಗಮನಹರಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್. ಚನ್ನೆಗೌಡ ಸಲಹೆ ನೀಡಿದರು.
ರಾಮಮಂದಿರ ಪವಿತ್ರ ಮಂತ್ರಾಕ್ಷತೆ ಅಭಿಯಾನಕ್ಕೆ ಚಾಲನೆ
ನಗರದ ಪಾರ್ವತಿಪುರದ ಶ್ರೀ ಊರುಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶಿವನಾಪುರ ವಹ್ನಿಕುಲ ಮಠದ ಶ್ರೀ ಪ್ರಣವನಂದಪುರಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶ್ರೀ ರಾಮಜನ್ಮ ಭೂಮಿ ಪವಿತ್ರ ಮಂತ್ರಾಕ್ಷತೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved