ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ದೊಡ್ಡಬಳ್ಳಾಪುರ ಜೆಡಿಎಸ್ನಲ್ಲಿ ಪುನಶ್ಚೇತನ ಪರ್ವ
ಸತತ ಸೋಲುಗಳಿಂದ ಕಂಗೆಟ್ಟಿರುವ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷ ಬಲವರ್ಧನೆಗೆ ಮುಂದಾಗುತ್ತಿದೆ,
ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಯೇಸು ನಮನ
ರಾಮನಗರ ಜಿಲ್ಲೆಯಾದ್ಯಂತ ಕ್ರಿಸ್ ಮಸ್ ಆಚರಣೆ ಸಂಬ್ರಮದಿಂದ ನಡೆಯಿತು, ಹಲವು ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾ,ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಟಿಎಪಿಸಿಎಂಎಸ್ ಚುನಾವಣೆ: ಜೆಡಿಎಸ್ ಬೆಂಬಲಿತರ ಜಯಭೇರಿ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಲವು ವಿವಾದಗಳಿಂದ ಸದ್ದು ಮಾಡಿದ್ದ ಟಿಎಪಿಸಿಎಂ ಸಹಕಾರಿ ಸಂಘಕ್ಕೆ ಭಾನುವಾರ ಚುನಾವಣೆ ನಡೆದು ಎಲ್ಲ ಹನ್ನೊಂದು ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲ್ಲುವ ಮೂಲಕ ವಿಜಯೋತ್ಸವ ಆಚರಿಸಿದೆ
ಜಿಲ್ಲಾದ್ಯಂತ ಕ್ರಿಸ್ ಮಸ್ ಆಚರಣೆಗೆ ಭರದ ಸಿದ್ಧತೆ
ರಾಮನಗರ: ನಗರದ ಸೇರಿದಂತೆ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರಿಂದ ಕ್ರಿಸ್ ಮಸ್ ಹಬ್ಬದ ಆಚರಣೆಗೆ ಭರದ ಸಿದ್ಧತೆಗಳು ನಡೆದಿದೆ.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಶೋಷಣೆ ಮಾಡಿದವರಿಂದಲೇ ಅಂಬೇಡ್ಕರ್ ಜಪ: ಶೇಷಾದ್ರಿ
ರಾಮನಗರ: ಜಾತಿ ಹೆಸರಲ್ಲಿ ಅಂಬೇಡ್ಕರ್ ಅವರನ್ನು ಶೋಷಣೆ ಮಾಡಿದ ಸಮುದಾಯವೇ ಇಂದು ಅವರನ್ನು ಜಪ ಮಾಡುವಂತಹ ಬದಲಾವಣೆಗಳಾಗಿವೆ. ಇದು ಅಂಬೇಡ್ಕರ್ ಅವರ ವಿಚಾರಧಾರೆಗೆ ಇರುವ ಶಕ್ತಿ ಎಂದು ಜನ ಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಕೆ. ಶೇಷಾದ್ರಿ ಬಣ್ಣಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಅಂತರ್ಜಲ ವಿಷಪೂರಿತ: ಪುಟ್ಟಸ್ವಾಮಿ
ಚನ್ನಪಟ್ಟಣ: ಕಾಡು ನಾಶ ಮಾಡುವುದರಿಂದ ಮಳೆ ಕಡಿಮೆಯಾಗುತ್ತಿದ್ದರೆ ಮತ್ತೊಂದೆಡೆ ನಿಷೇಧಿತ ಪ್ಲ್ಯಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಟರಿಣಾಮ ಬೀರುವ ಜತೆಗೆ ಅಂತರ್ಜಲವೂ ವಿಷಪೂರಿತವಾಗುತ್ತಿದೆ. ಈಗಲಾದರೂ ನಾವು ಎಚ್ಚೆತ್ತು ಪರಿಸರ ಉಳಿಸುವ ಕೆಲಸ ಮಾಡಬೇಕು ಎಂದು ಪೌರಾಯುಕ್ತ ಪುಟ್ಟಸ್ವಾಮಿ ತಿಳಿಸಿದರು.
ಪರಿಸರ ಜಾಗೃತಿಗಾಗಿ ಅಖಿಲ ಭಾರತ ಸೈಕಲ್ ಜಾಥಾ
ಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಮೇಕೆದಾಟು ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿ
ರಾಮನಗರ: ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಮೇಕೆದಾಟು ಯೋಜನೆ ಜಾರಿ ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಪುರ ತಾಲೂಕು ಅಧ್ಯಕ್ಷ ಬಿ.ಸತೀಶ್ ಒತ್ತಾಯಿಸಿದರು.
ಶಾಸಕರು ವಾರಕ್ಕೆರಡು ದಿನ ಮಾಗಡಿಯಲ್ಲೇ ಸಿಕ್ಕರೆ ಅನುಕೂಲ
ಮಾಗಡಿ: ರೈತರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ನೂರಾರು ರುಪಾಯಿ ಖರ್ಚು ಮಾಡಿಕೊಂಡು ಬೆಂಗಳೂರಿಗೆ ಹೋಗಿ ಶಾಸಕ ಬಾಲಕೃಷ್ಣ ಅವರನ್ನು ಕಾಣುವ ಬದಲು ಮಾಗಡಿ ಮನೆಯಲ್ಲಿ ಎರಡು ದಿನ ಸಿಗುವಂತೆ ದಿನಚರಿ ರೂಪಿಸಿಕೊಳ್ಳಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಹೇಳಿದರು.
< previous
1
...
342
343
344
345
346
347
348
349
350
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!