• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ: ನಿಖಿಲ್
ವೈದ್ಯಕೀಯ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಡಾ.ಸಿ.ಎನ್ .ಮಂಜುನಾಥ್ ಪಕ್ಷಾತೀತ ವ್ಯಕ್ತಿಯಾಗಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ - ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಅದ್ಧೂರಿ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ತಾಲೂಕಿನ ಮೋಟೆಗೌಡನಪಾಳ್ಯದ ಶ್ರೀ ಮಹದೇಶ್ವರ ಸ್ವಾಮಿಯ 13ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 11ನೇ ಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿಸಲಾಯಿತು.
ಕಳೆದ ಬಾರಿ ನಾನು ಸ್ಪರ್ಧಿಸಿದ್ದರೆ ಡಿಕೆಸು ಗೆಲ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ನಾನು ರಾಜ್ಯ ರಾಜಕೀಯದಲ್ಲೇ ಇರಬೇಕು. ಲೋಕಸಭೆಗೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ಹಾಗಾಗಿ ಡಿಕೆಸು ಅವರನ್ನು ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್ ಅವರನ್ನು ತಂದಿದ್ದೇವೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸಮಾಜ ಸೇವೆಯೇ ರೋಟರಿಯ ಮೂಲ ಉದ್ದೇಶ
53 ವರ್ಷಗಳ ಇತಿಹಾಸವಿರುವ ರೋಟರಿ ರಾಮನಗರ ಸಂಸ್ಥೆಯಲ್ಲಿ ಯುವಜನತೆಗೆ ಅವಕಾಶ ನೀಡುವ ಬಗ್ಗೆ ಕ್ಲಬ್ ನಲ್ಲಿ ಚರ್ಚಿಸಿ, ಹೊಸ ಸದಸ್ಯರ ಸೇರ್ಪಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಾಲಕ ರೊ.ಉದಯ್ ಕುಮಾರ್ ಕೆ. ಭಾಸ್ಕರ ಸಲಹೆ ನೀಡಿದರು.
ರಾಜಕಾರಣಿಗಳಿಗೆ ಬೆಂ.ಗ್ರಾ. ಕ್ಷೇತ್ರ ಅದೃಷ್ಟದ ಅಖಾಡ!
ರಾಜಕಾರಣದಲ್ಲಿ ಅನೇಕ ನಾಯಕರಿಗೆ ಸ್ಪರ್ಧಿಸುವ ಕ್ಷೇತ್ರದಿಂದ ಅದೃಷ್ಟ ಖುಲಾಯಿಸಿದರೆ, ಕೆಲವರು ಸ್ಪರ್ಧಿಸಿದ ಕಾರಣದಿಂದಾಗಿ ಕ್ಷೇತ್ರಕ್ಕೆ ಅದೃಷ್ಟ ತಂದುಕೊಟ್ಟ ನಿದರ್ಶನಗಳು ಸಾಕಷ್ಟಿವೆ.ಇದಕ್ಕೆ ಹಿಂದೆ ಅಸ್ತಿತ್ವದಲ್ಲಿದ್ದ ಕನಕಪುರ ಸಂಸತ್ ಕ್ಷೇತ್ರ ಹಾಗೂ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರ ಸಾಕ್ಷಿಯಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಸೋತವರು ಮತ್ತು ಸೋತು ಗೆದ್ದವರು ಉನ್ನತ ಹುದ್ದೆಗಳನ್ನು ಅಲಂಕರಿಸಿ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಕನ್ನಡ ನಾಮಫಲಕ ಅಭಿಯಾನ
ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ನಡೆಸಲಾಯಿತು.
ಪೌರಾಯುಕ್ತರ ವಿರುದ್ಧ ನಗರಸಭೆ ಸದಸ್ಯರ ಧರಣಿ
ನಗರಸಭೆಯಲ್ಲಿ ಪೌರಾಯುಕ್ತರ ದುರಾಡಳಿತ ಮಿತಿಮೀರಿದ್ದು, ಖಾತೆಗೆ ಸಂಬಂಧಿಸಿದಂತೆ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ನಗರಸಭೆ ಆವರಣದಲ್ಲಿ ನಗರಸಭೆ ಅಧ್ಯಕ್ಷ ಪಿ. ಪ್ರಶಾಂತ್ ನೇತೃತ್ವದಲ್ಲಿ ಜಮಾಯಿಸಿದ ನಗರಸಭೆ ಸದಸ್ಯರು, ಪೌರಾಯುಕ್ತರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಸಂಸ್ಕೃತಿ ಬೆಳವಣಿಗೆಗೆ ಮಠಗಳು ಸಹಕಾರಿ
ನಮ್ಮ ರಾಜ್ಯದಲ್ಲಿ ಮಠ ಮಾನ್ಯಗಳು ಹೆಚ್ಚಾಗಿರುವುದರಿಂದ ನಮ್ಮ ಸಂಸ್ಕೃತಿ ಅಗಾಧವಾಗಿ ಬೆಳೆಯಲು ಸಹಕಾರಿಯಾಗಿದೆ ಎಂದು ಮಾಜಿ ಸಚಿವ, ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸ್ವ-ಉದ್ಯೋಗ ಪೂರಕ
ಮಹಿಳೆಯರು ಸ್ವಾವಲಂಬಿ ಬದುಕಿನ ಕಡೆ ಹೆಚ್ಚು ಗಮನ‌ ನೀಡಿದಾಗ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮ‌ಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಎಂ ನಾಗಮಣಿ ಹೇಳಿದರು.
ಲೋಕಸಭಾ ಚುನಾವಣೆಗೆ ಬೆಂ.ಗ್ರಾ. ಜಿಲ್ಲಾಡಳಿತ ಸನ್ನದ್ಧ
ಭಾರತ ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024ರ ಏ.26ರಂದು ಮತದಾನ ನಡೆಯಲಿದೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 415
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved