• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಚನಬೆಲೆ ಮತ್ತು ವೈ.ಜಿ.ಗುಡ್ಡಕ್ಕೆ ಕಾವೇರಿ ಹರಿಸಲು ಸಿದ್ಧತೆ
ಶತಮಾನಗಳಿಂದ ರೈತರ ಕೃಷಿಗೆ ಜಲಮೂಲವಾಗಿದ್ದ ಕೆರೆಗಳು ಬತ್ತಿ ಹೋಗಿ ಬರಪೀಡಿತವಾಗಿರುವ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಸತ್ತೇಗಾಲ ನೀರಾವರಿ ಯೋಜನೆ ವರವಾಗಿ ಪರಿಣಮಿಸುವ ಆಶಾಭಾವನೆ ವ್ಯಕ್ತವಾಗಿದೆ.ಸತ್ತೇಗಾಲ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಆ ಯೋಜನೆಯ ಭಾಗವಾಗಿ ಕಣ್ವ ಜಲಾಶಯದಿಂದ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಜಲಾಶಯಕ್ಕೆ ಕಾವೇರಿ ನೀರು ತುಂಬಿಸುವ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ.ಕಳೆದ ಜನವರಿ ತಿಂಗಳಲ್ಲಿಯೇ ಸತ್ತೇಗಾಲದಿಂದ ಜಿಲ್ಲೆಯ ಜಲಾಶಯಗಳಿಗೆ ಕಾವೇರಿ ನದಿ ನೀರು ತುಂಬಿಸುವ ಯೋಜನೆ ಭಾಗವಾಗಿ ಮೊದಲ ಹಂತದಲ್ಲಿ ಕಣ್ವ ಜಲಾಶಯದಿಂದ ವೈ.ಜಿ.ಗುಡ್ಡ ಜಲಾಶಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸಲಾಗಿತ್ತು. ಇದು ಯಶಸ್ವಿ ಕೂಡ ಆಗಿದ್ದರಿಂದ ಅಧಿಕೃತವಾಗಿ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ.
ನಟ ವಿನೋದ್ ರಾಜ್‌ ರ ಎರಡನೇ ತಾಯಿ ಬಂಗಾರಮ್ಮ ನಿಧನ
ಚಂದನವನದ ಹಿರಿಯ ನಟಿ ಲೀಲಾವತಿ ನಮ್ಮನ್ನೆಲ್ಲ ಅಗಲಿ ಇನ್ನೂ ಮೂರ್ನಾಲ್ಕು ದಿನಗಳು ಕಳೆದಿವೆ ಅಷ್ಟೆ, ಅಷ್ಟರಲ್ಲಾಗಲೇ ತಾಲೂಕಿನ ಸೋಲದೇವನಹಳ್ಳಿ ತೋಟದ ವಿನೋದ್ ಮನೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಹೌದು! ನಟ ವಿನೋದ್ ರಾಜ್ ರನ್ನು ಸಾಕಿ ಬೆಳೆಸಿ ಕಷ್ಟ ಕಾಲದಲ್ಲಿ ಅನ್ನ ಹಾಕಿದ್ದ ಬಂಗಾರಮ್ಮ ಡಿ.13 ರಂದು ಮೃತ ಪಟ್ಟಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಇವರನ್ನು ಕಳೆದ ಐದು ದಿನಗಳಿಂದ ಆಸ್ಪತ್ರೆಯಿಂದ ಕರತಂದು ಜನಸ್ನೇಹಿ ಆಶ್ರಮದಲ್ಲಿ ಆರೈಕೆ ಮಾಡಲಾಗುತ್ತಿತ್ತು. ಅದರೆ ಲೀಲಾವತಿ ಆಗಲಿಕೆ ನೋವಿನಿಂದ ಕೊನೆಯುಸಿರೆಳೆದಿದ್ದಾರೆ.
ಗ್ರಾಮೀಣ ಅಂಚೆ ನೌಕರರ ಮುಷ್ಕರ
ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಂಚೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಅಂಚೆ ಕಚೇರಿಯ ಮುಂಭಾಗ ಅನಿರ್ದಿಷ್ಟ ಕಾಲ ಮುಷ್ಕರವನ್ನು ನಡೆಸಿದರು.ಬುಧವಾರ ಬೆಳಿಗ್ಗೆ ಗ್ರಾಮೀಣ ಭಾಗದ ಅಂಚೆ ನೌಕರರು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ವತಿಯಿಂದ ಧರಣಿಯನ್ನು ನಡೆಸಿದರು,ಸಂಘದ ತಾಲೂಕು ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಅಂಚೆ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರ ಜೀವನೋಪಾಯಕ್ಕೆ ತೊಂದರೆಯಾಗಿದ್ದು, ಈಗ ನಾವು 5 ಗಂಟೆಗಳ ಕಾಲ ಕರ್ತವ್ಯವನ್ನು ನಿರ್ವಹಿಸುವ ಪದ್ದತಿ ಇದೆ. ಅದನ್ನು 8 ಗಂಟೆಗಳ ಕಾಲ ಪರಿಗಣಿಸಿ ವೇತನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.
ದಾಂಪತ್ಯಕ್ಕೆ ಕಾಲಿಟ್ಟ 13 ಜೋಡಿ
ಕನಕಪುರ: ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ತಿಳಿಸಿದರು.
ರೇವಣಸಿದ್ದೇಶ್ವರ ಬೆಟ್ಟದಲ್ಲಿ ಲಕ್ಷ ದೀಪೋತ್ಸವ
ರಾಮನಗರ: ತಾಲೂಕಿನ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಮಂಗಳವಾರ ಸಂಜೆ 30ನೇ ವರ್ಷದ ಲಕ್ಷದೀಪೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವೋಪೇತವಾಗಿ ನೆರವೇರಿತು.
ಜಿಡಿಎಸ್ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ
ಚನ್ನಪಟ್ಟಣ: ಕಮಲೇಶ್‌ ಚಂದ್ರ ಸಮಿತಿ ಶಿಫಾರಸ್ಸು ಜಾರಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟದ ಸಹಯೋಗದಲ್ಲಿ ಅಂಚೆ ಇಲಾಖೆಯ ಜಿಡಿಎಸ್ ನೌಕಕರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಪೊಲೀಸರಲ್ಲಿದೆ ಬಾಡಿ ವೋರ್ನ್ ಕ್ಯಾಮೆರಾ ಹುಷಾರ್!
ರಾಮನಗರ: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲಿನ ಹಲ್ಲೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಪೊಲೀಸರ ಕಾರ್ಯವೈಖರಿ ಜತೆಗೆ ಸಾರ್ವಜನಿಕರ ದುರ್ನಡತೆಯ ಮೇಲೂ ಹದ್ದಿನ ಕಣ್ಣಿಡಲು ಪೊಲೀಸ್ ಅಧಿಕಾರಿಗಳಿಗೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯಗೊಳಿಸಿದೆ.
ಸುರೇಶ್ ಬಾಬು ಆರೋಪ ಸುಳ್ಳು: ಗಂಗಾಧರ್
ಚನ್ನಪಟ್ಟಣ: ನನ್ನ ವಿರುದ್ಧ ಗುತ್ತಿಗೆದಾರ ಸುರೇಶ್ ಬಾಬು ಮಾಡಿರುವ ಆರೋಪ ಸುಳ್ಳಿನಿಂದ ಕೂಡಿದ್ದು, ಅವರು ನಿರ್ವಹಿಸಿದ ಕಾಮಗಾರಿಯ ಪೂರ್ತಿ ಹಣವನ್ನು ಅವರಿಗೇ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!
ಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.
ಸಂಸದ ಧೀರಜ್‌ರನ್ನು ಬಂಧಿಸಲು ಬಿಜೆಪಿ-ಜೆಡಿಎಸ್ ಆಗ್ರಹ
ರಾಮನಗರ: ಒಡಿಶಾದಲ್ಲಿ ದಾಖಲೆ ಇಲ್ಲದೆ ಅಪಾರ ಪ್ರಮಾಣದ ನಗದನ್ನು ಸಂಗ್ರಹಿಸಿ ಆದಾಯ ತೆರಿಗೆ ಇಲಾಖೆಗೆ ಸಿಕ್ಕಿಬಿದ್ದಿರುವ ಜಾರ್ಖಂಡ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹುನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved