• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ಹಕ್ಕುಪತ್ರ ಸೃಷ್ಟಿಸಿ ಆಶ್ರಯ ನಿವೇಶನಗಳ ಮಾರಾಟ
ಹಾರೋಹಳ್ಳಿ: ಕೊಟ್ಟಗಾಳು ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂ,105 /7ಮತ್ತು 38/3ರಲ್ಲಿ ಸರ್ಕಾರ 1999ನೇ ಸಾಲಿನ ಆಶ್ರಯ ಯೋಜನೆಯಲ್ಲಿ ಹಂಚಿಕೆ ಮಾಡಿದ್ದ ಆಶ್ರಯ ನಿವೇಶನಗಳನ್ನು ನಕಲಿ ಹಕ್ಕುಪತ್ರ ಸೃಷ್ಟಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕುಶವಾಗಿ ಪರಿಶೀಲಿಸುವಂತೆ ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಮಹಿಳಾ ಪೇದೆ ಮೇಲೆ ಹಲ್ಲೆ!
ಚನ್ನಪಟ್ಟಣ: ನಗರಸಭೆಯ ಸಾಮಾನ್ಯ ಸಭೆಯ ನಂತರ ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, 28ನೇ ವಾರ್ಡ್ ನಗರಸಭೆ ಸದಸ್ಯೆ ಅಬಿದಾ ಬಾನು ಪುತ್ರ ಸುಹೇಲ್‌ನನ್ನು ವಿಚಾರಣೆಗೆ ಕರೆತರಲು ಹೋದಾಗ ಆತನೊಂದಿಗಿದ್ದ ಮಹಿಳೆ ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ನಡೆದಿದೆ.
ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು, ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ನಾಪತ್ತೆಯಾಗಿದ್ದಾರೆ.
ಕೊಲೆ ಬೆದರಿಕೆ: ಆರು ಮಂದಿ ವಿರುದ್ಧ ದೂರು
ರಾಮನಗರ: ರಕ್ತದ ಮಾದರಿ ಪರೀಕ್ಷೆ ವರದಿ ವಿಚಾರವಾಗಿ ಡಯಾಗ್ನೋಸ್ಟಿಕ್ ಸೆಂಟರ್‌ ಗೆ ಅತಿಕ್ರಮವಾಗಿ ಪ್ರವೇಶಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿರುವ ಆರು ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೆಂಟರ್‌ನ ಜಿ. ವೇಣುಗೋಪಾಲ್‌ ಐಜೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಲ ಕೊಟ್ಟ ಮಹಿಳೆಯನ್ನೆ ಬ್ಲಾಕ್ ಮೇಲ್ ಮಾಡಿ 2 ಲಕ್ಷ ವಂಚನೆ
ಕನಕಪುರ: ಕಷ್ಟಕ್ಕೆ ಸಾಲಕೊಟ್ಟ ಮಹಿಳೆಯನ್ನೆ ಬ್ಲಾಕ್ ಮೇಲ್ ಮಾಡಿ ಹಂತಹಂತವಾಗಿ ಎರಡು ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿರುವ ಘಟನೆ ತಡವಾಗಿ ಬಳಕಿಗೆ ಬಂದಿದ್ದು ಈ ಸಂಬಂಧ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಲಿಜ ಸಮುದಾಯ 2ಎಗೆ ಸೇರಿಸಲು ಒತ್ತಾಯಿಸಿ ಚಳವಳಿ
ರಾಮನಗರ: ಮುಂಬರುವ ಲೋಕಾಸಭಾ ಚುನಾವಣೆ ಒಳಗೆ ಬಲಿಜ ಸಮುದಾಯವನ್ನು ಪೂರ್ಣ ಪ್ರಮಾಣದಲ್ಲಿ ಪ್ರವರ್ಗ 2ಎ ಗೆ ಸೇರ್ಪಡೆ ಮಾಡಲು ಒತ್ತಾಯಿಸಿ ರಾಜ್ಯಾದ್ಯಂತ ಚಳವಳಿ ರೂಪಿಸಲು ಚಿಂತನೆ ನಡೆದಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್ ತಿಳಿಸಿದರು.
ಮಾಗಡಿ ಶ್ರೀರಂಗನಿಗೆ ಚಿನ್ನದ ಅಭಯ ಹಸ್ತ, ಗದ ಹಸ್ತಗಳ ಕೊಡುಗೆ
ಮಾಗಡಿ: ಪಟ್ಟಣದ ಐತಿಹಾಸಿಕ ತಿರುಮಲೆ ಶ್ರೀ ರಂಗನಾಥಸ್ವಾಮಿ ದೇವರಿಗೆ 1.30 ಕೋಟಿ ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಅರ್ಚಕರ ಕುಟುಂಬದಿಂದ ಸಮರ್ಪಣೆ ಮಾಡಲಾಗುತ್ತಿದೆ.
ಭಾರತ ಸಂವಿಧಾನ ಅರ್ಥೈಸಿಕೊಳ್ಳೋದು ವಿದ್ಯಾರ್ಥಿಗಳ ಕರ್ತವ್ಯ
ಮುಖ್ಯ ಅತಿಥಿ, ಕುವೆಂಪು ವಿಶ್ವವಿದ್ಯಾಲಯದ ರಾ.ಸೇ.ಯೋಜನೆ ಸಂಯೋಜಕ ಡಾ.ನಾಗರಾಜ ಪರಿಸರ ಮಾತನಾಡಿ, ಸಾಧನೆ ಸೋಮಾರಿಯ ಸೊತ್ತಲ್ಲ. ಅದು ಸಾಧಕನ ಸೊತ್ತು. ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಮಾಜಿಕ ಹೊಣೆಗಾರಿಕೆ ಇಟ್ಟುಕೊಂಡು ಮುನ್ನಡೆಯಬೇಕು ಎಂದರು. ಇಂದಿನ ಔಪಚಾರಿಕ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಲ್ಲಿ ಜೀವನಾನುಭವವನ್ನು ನೀಡುವಲ್ಲಿ ಸೋತಿದೆ. ಎನ್ಎಸ್ಎಸ್ ಯುವಕರಿಗೆ ತಮ್ಮನ್ನು ತಾವು ಅರ್ಥೈಸಿಕೊಳ್ಳಲು ಮತ್ತು ಸಮಾಜವನ್ನು ಅರ್ಥಮಾಡಿಕೊಂಡು ಮುನ್ನಡೆಯಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ?
ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ ನೇತಾಡುತ್ತಿದೆ.
ಐವರು ಬೈಕ್ ಕಳ್ಳರ ಬಂಧನ
ರಾಮನಗರ: ಬೆಂಗಳೂರು, ಮೈಸೂರು ಹಾಗೂ ಬಿಡದಿ ಸುತ್ತಮುತ್ತಲ ಭಾಗದಲ್ಲಿ ದ್ವಿಚಕ್ರ ವಾಹನಗಳು ಹಾಗೂ ಕ್ಯಾಂಟರ್ ವಾಹನವನ್ನು ಕಳ್ಳತನ ಮಾಡಿದ್ದ ಐವರು ಕಳ್ಳರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 364
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved