ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರಿ ಮಳೆ: ಸರ್ವೀಸ್ ರಸ್ತೆ ಜಲಾವೃತ
ರಾಮನಗರ: ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರಿಯ ಹೆದ್ದಾರಿಯ ಸರ್ವೀಸ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಯಲ್ಲಿ ಸಂಚರಿಸಲು ವಾಹನಗಳ ಸವಾರರು ಪರದಾಡುವಂತಾಯಿತು.
ಇಬ್ಬರು ಮನೆಗಳ್ಳರ ಸೆರೆ
ಕನಕಪುರ: ನಗರದ ಬಸವೇಶ್ವರ ಬಡಾವಣೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ನಗರ ಠಾಣಾ ಪೊಲೀಸರು ಬಂಧಿಸಿ 17 ಲಕ್ಷ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು ಸೇರಿದಂತೆ ಕಳ್ಳತನಕ್ಕೆ ಬಳಸಿದ್ದ ದ್ವಿಚಕ್ರ ವಾಹನವಶಪಡಿಸಿಕೊಂಡಿದ್ದಾರೆ.
ಕಾಡಾನೆ ದಾಳಿ: ಕುರಿಗಾಹಿ ಬಲಿ
ಕನಕಪುರ: ಕಾಡಾನೆ ದಾಳಿಗೆ ಕುರಿಗಾಹಿ ಬಲಿಯಾಗಿರುವ ಘಟನೆ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿ ನಡೆದಿದೆ.ತಾಲೂಕಿನ ಹೊನ್ನಿಗನಹಳ್ಳಿಯ ಮರಿಗೌಡ (76) ಕಾಡಾನೆ ದಾಳಿಗೆ ಮೃತಪಟ್ಟ ದುರ್ದೈವಿ. ಗ್ರಾಮದ ಹೊರವಲಯದಲ್ಲಿ ಮರಿಗೌಡ ಮತ್ತು ಗ್ರಾಮದ ಮತ್ತಿಬ್ಬರು ಎಂದಿನಂತೆ ಕುರಿ ಮೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ
ಕನಕಪುರ: ಹಾಡಹಗಲೇ ಕಳ್ಳತನ ಮಾಡಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಅಂತಾರಾಜ್ಯ ಕಳ್ಳನನ್ನು ಗ್ರಾಮ ಠಾಣೆ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.
ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೇಳುವುದರಲ್ಲಿ ತಪ್ಪೇನಿದೆ?
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವಾಗಿ ಯಾವ ಅಸಮಾಧಾನವೂ ಇಲ್ಲ. ನಮ್ಮ ನಾಯಕರೂ ಬೆವರು ಸುರಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ನಾವೆಲ್ಲರು ಅವಕಾಶ ಕೊಡಬೇಕೆಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಪ್ರಶ್ನಿಸಿದರು.
ವಾಕರೂ ಜಾಹಿರಾತು ಫಲಕ ತೆರವು
ಚನ್ನಪಟ್ಟಣ: ತಾಲೂಕಿನ ಬೈರಾಪಟ್ಟಣದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ಕರ್ನಾಟಕದ ಬಾವುಟಕ್ಕೆ ಬಳಸಲಾಗುವ ಹಳದಿ ಹಾಗೂ ಕೆಂಪು ಬಣ್ಣವನ್ನು ಬಳಸಿ ಅಳವಡಿಸಿದ್ದ ವಾಕರೂ ಪಾದರಕ್ಷೆ ಕಂಪನಿಯ ಜಾಹೀರಾತು ಫಲಕವನ್ನು ತೆರವುಗೊಳಿಸಲಾಗಿದೆ.
ಆರೋಗ್ಯ ವಿವಿ ಕಾಮಗಾರಿಗೆ ರೈತರ ವಿರೋಧಿಸಿ ಪ್ರತಿಭಟನೆ
ರಾಮನಗರ: ನಗರದ ಹೊರ ವಲಯದ ಅರ್ಚಕರಹಳ್ಳಿಯಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸಂಕೀರ್ಣ ಕಾಮಗಾರಿ ವೇಳೆ ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ರೈತರು ಅಡ್ಡಿ ಪಡಿಸಿದ್ದಾರೆ.
ದುಷ್ಕರ್ಮಿಗಳಿಂದ 1.45 ಲಕ್ಷ ರು.ಮೌಲ್ಯದ ಬಟ್ಟೆ ಕಳವು
ರಾಮನಗರ: ದುಷ್ಕರ್ಮಿಗಳು ಅಂಗಡಿ ಬಾಗಿಲು ಹೊಡೆದು 1.45 ಲಕ್ಷ ರುಪಾಯಿ ಮೌಲ್ಯದ ಬಟ್ಟೆ ಹಾಗೂ ಸಿಸಿ ಕ್ಯಾಮರಾ ಡಿವಿಆರ್ ಕಳವು ಮಾಡಿರುವ ಘಟನೆ ನಗರದ ಎಚ್.ಡಿ.ದೇವೇಗೌಡ ಕಾಂಪ್ಲೆಕ್ ನಲ್ಲಿ ನಡೆದಿದೆ.
ಪಟಾಕಿ ಮಾರಾಟಕ್ಕೆ ಪರವಾನಗಿ ಪಡೆಯುವುದು ಕಡ್ಡಾಯ
ರಾಮನಗರ: ಪಟಾಕಿ ಮಾರಾಟಗಾರರೇ ಇನ್ನು ಮುಂದೆ ಎಲ್ಲೆಂದರಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ. ನಿರ್ದಿಷ್ಟ ಪ್ರದೇಶಗಳಲ್ಲಿ ಹಸಿರು ಪಟಾಕಿಗಳನ್ನಷ್ಟೇ ವ್ಯಾಪಾರ ಮಾಡಬೇಕು.
ಶಿಕ್ಷಣದಿಂದ ಕೈದಿಗಳ ಮನಃ ಪರಿವರ್ತನೆ ಸಾಧ್ಯ: ರಮ್ಯಾ
ರಾಮನಗರ: ಅನಕ್ಷರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಕಾರಾಗೃಹ ವಾಸಿಗಳಿಗೆ ಕಲಿಕಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಎಸ್.ರಮ್ಯಾ ಹೇಳಿದರು.
< previous
1
...
351
352
353
354
355
356
357
358
359
...
363
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!