• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಆಸೆ: ಇಕ್ಬಾಲ್
ರಾಮನಗರ: ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.
ಪರಿಸರ ಜಾಗೃತಿಗಾಗಿ ಶಾಸಕರಿಂದ ಸೈಕಲ್ ಸವಾರಿ
ಕನಕಪುರ: ಸೈಕಲ್ ಸವಾರಿ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿದೆಎಂದು ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ತಿಳಿಸಿದರು.
ಮತ್ತೆ ತಮಿಳುನಾಡಿಗೆ ನೀರು: ಕಕಜವೇ ಖಂಡನೆ
ಚನ್ನಪಟ್ಟಣ: ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ತಾತ್ಪಾರ್ಯ ಉಂಟಾಗಿರುವ ಹೊತ್ತಿನಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ ನೀರು ಹರಿಸುವಂತೆ ಆದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ನಾವೆಲ್ಲರು ಕನ್ನಡ ಭಾಷೆ ಬೆಳೆಸುವ ಪ್ರತಿಜ್ಞೆ ಮಾಡೋಣ
ರಾಮನಗರ: ಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಯವರು ಹಾಗೂ ಈ ನಾಡಿನಲ್ಲಿ ವಾಸಮಾಡುವ ಎಲ್ಲಾ ಜನರು ಕೂಡ ಅದನ್ನು ಬಳಸುವ ನಿಟ್ಟಿನಲ್ಲಿ ನಾವೆಲ್ಲರೂ ಕ್ರಮವಹಿಸುತ್ತೇವೆ. ನಮ್ಮ ಭಾಷೆಯನ್ನು ಬೆಳೆಸುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.
ಪ್ರತ್ಯೇಕ ರಾಜ್ಯ ಎಂಬುದು ಮುಗಿದ ಕಥೆ: ರೆಡ್ಡಿ
ರಾಮನಗರ: ಪ್ರತ್ಯೇಕ ರಾಜ್ಯ ಅನ್ನುವುದು ಮುಗಿದ ಕಥೆ. ಕನ್ನಡ ಮಾತನಾಡುವ ಭಾಷಿಗರೆಲ್ಲರು ಒಂದೇ ಆಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.
ವಾಕರೂ ಜಾಹೀರಾತು ಫಲಕ ಹರಿದು ಪ್ರತಿಭಟನೆ
ಚನ್ನಪಟ್ಟಣ: ತಾಲೂಕಿನ ಬೈರಾಪಟ್ಟಣದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ಅಳವಡಿಸಿರುವ ವಾಕರೂ ಪಾದರಕ್ಷೆ ಕಂಪನಿಯ ಜಾಹೀರಾತು ಫಲಕದಲ್ಲಿ ಕರ್ನಾಟಕದ ಬಾವುಟಕ್ಕೆ ಬಳಸಲಾಗುವ ಹಳದಿ ಹಾಗೂ ಕೆಂಪು ಬಣ್ಣವನ್ನು ಬಳಸುವ ಮೂಲಕ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ವಿಷಪೂರಿತ ಆಹಾರ ಸೇವನೆಯೇ ಕೋತಿಗಳ ಸಾವಿಗೆ ಕಾರಣ
ರಾಮನಗರ: ಹಾರೋಹಳ್ಳಿ ತಾಲೂಕಿನ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುಪಟ್ಟಣ ಗ್ರಾಮದ ರಸ್ತೆ ಬದಿ ಗೋಣಿಚೀಲದಲ್ಲಿ ಪತ್ತೆಯಾದ ಮೃತ ಕೋತಿಗಳ ಸಾವು ವಿಷಪೂರಿತ ಆಹಾರ ಸೇವನೆಯಿಂದಲೇ ಆಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ.
ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನಕಪುರ: ರಾಜ್ಯ ಸರ್ಕಾರ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡ ಭಾಜನರಾಗಿದ್ದಾರೆ. 85 ವರ್ಷ ವಯಸ್ಸಿನ ಪುಟ್ಟಸ್ವಾಮಿಗೌಡರು ಮೂಲತಃ ದೊಡ್ಡ ಆಲಹಳ್ಳಿ ಗ್ರಾಮದವರು. ತಂದೆ ಪಟೇಲ್‌ ದೇವೇಗೌಡರು ಕೃಷಿಕರಾಗಿದ್ದರು.
ಚರಂಡಿ ಮುಚ್ಚುವ ಕಲ್ಲುಗಳಾದ ಕವಿಗಳ ಹೆಸರಿನ ನಾಮಫಲಕಗಳು!
ಕುದೂರು: ಕುದೂರು ಗ್ರಾಮದಲ್ಲಿ ಕನ್ನಡ ಕವಿಗಳ ಹೆಸರಿನ ನಾಮಫಲಕಗಳು ಚರಂಡಿ ಮುಚ್ಚುವ ಕಲ್ಲುಗಳಾಗಿ, ಸೊಂಟ ಮುರಿದು ಜನರ ಕಾಲ್ತುಳಿತಕ್ಕೆ ಒಳಗಾಗಿ ಕವಿಗಳ ಆತ್ಮ ನೋವಿನಿಂದ ನರಳುವಂತೆ ಮಾಡಿದ ಕೆಟ್ಟ ಕೀರ್ತಿ ಕುದೂರು ಗ್ರಾಮ ಪಂಚಾಯಿತಿಗೆ ಸಲ್ಲುತ್ತದೆ.
ಈ ಜಿಲ್ಲೆ ಬೆಂಗಳೂರಿನದ್ದೇ, ಬೆಂಗಳೂರಿಗೆ ಸೇರುತ್ತೆ: ಡಿಕೆಸು
ಹಾರೋಹಳ್ಳಿ: ರಾಮನಗರ ಜಿಲ್ಲೆಯು ಬೆಂಗಳೂರಿನಿಂದಲೇ ಬೇರ್ಪಟ್ಟಿದೆ. ಇದೀಗ ಜನರ ಹಿತದೃಷ್ಟಿಯಿಂದ ಬೆಂಗಳೂರಿಗೇ ಸೇರಲಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 363
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved