ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ಸಮಸ್ಯೆಗೆ ಮೇಕೆದಾಟು ಅಣೆಕಟ್ಟೆಯೇ ಪರಿಹಾರ
ರಾಮನಗರ: ಕಾವೇರಿ ನದಿ ನೀರಿನ ವಿಷಯದಲ್ಲಿ ಕಾನೂನು ಮತ್ತು ಎರಡು ರಾಜ್ಯಗಳ ನಡುವಿನ ನೀರಾವರಿ ತಜ್ಞರು ಗಂಭೀರ ಚಿಂತನೆ, ಕಾನೂನು ಹೋರಾಟ ಹಾಗೂ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡುವ ಅವಶ್ಯಕತೆ ಇದೆ. ಮೇಕೆದಾಟು ನಿರ್ಮಾಣ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಅಧ್ಯಕ್ಷ ಧರಣೀಶ್ ರಾಂಪುರ ಹೇಳಿದರು.
ಹೂಡಿಕೆ ಹೆಸರಿನಲ್ಲಿ ಗೃಹಿಣಿಗೆ ವಂಚನೆ
ಚನ್ನಪಟ್ಟಣ: ಹೂಡಿಕೆಯ ಹೆಸರಿನಲ್ಲಿ ಗೃಹಿಣಿಯೊಬ್ಬರಿಂದ 4.94 ಲಕ್ಷ ರು. ಹಣ ಪಡೆದು ವಂಚಿಸಿರುವ ಘಟನೆ ತಾಲೂಕಿನ ಹೊಟ್ಟಿಗನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕನಕಪುರ: ಪ್ರಕರಣವೊಂದರಲ್ಲಿ ವ್ಯಕ್ತಿಯ ಹೆಸರು ಕೈ ಬಿಡುವುದಕ್ಕಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಮಂಜುನಾಥ್, ಕಾನ್‌ಸ್ಟೆಬಲ್‌ಗಳಾದ ಮಾರುತಿ, ರವಿ ಹಾಗೂ ಹಣ ಪಡೆದ ಖಾಸಗಿ ವ್ಯಕ್ತಿ ಬಾಲಾಜಿ ಎಂಬಾತನನ್ನು ಬಂಧಿಸಲಾಗಿದೆ.
ಮಾಗಡಿಯಲ್ಲಿ ಹೆಬ್ಬಾವು ರಕ್ಷಣೆ
ಮಾಗಡಿ: ಉರಗ ಪ್ರೇಮಿ ಪಟ್ಟಣದ ಜ್ಯೋತಿನಗರದ ಸ್ನೇಕ್ ರಾಯ 7 ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗಿದೆ.
ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.
ಬೊಂಬೆನಗರಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ
ಚನ್ನಪಟ್ಟಣ: ಬೊಂಬೆನಾಡಿನಲ್ಲಿ ಕಳ್ಳರ ಕಾಟ ಮಿತಿಮೀರಿದ್ದು, ಗುರುವಾರ ಮುಂಜಾನೆ ನಗರದ ಬೆಂ-ಮೈ ಹೆದ್ದಾರಿಯಲ್ಲಿ ನಾಲ್ಕು ಸರಣಿ ಕಳವಿಗೆ ಯತ್ನಿಸಿದ್ದು, ಒಂದು ಅಂಗಡಿಯಲ್ಲಿ ಕಳ್ಳತನ ಮಾಡಿ, ಮಿಕ್ಕೆರಡು ಅಂಗಡಿಗಳಲ್ಲಿ ವಿಫಲ ಯತ್ನ ನಡೆಸಿದ್ದಾರೆ.
ಜೆಡಿಎಸ್ ಶಾಸಕರ ಅವಧಿಯಲ್ಲೇ ಕಸಕ್ಕೆ ಭೂಮಿ ಮಂಜೂರು
ರಾಮನಗರ: ಜೆಡಿಎಸ್ ಶಾಸಕರು ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಹರೀಸಂದ್ರ ಗ್ರಾಮದಲ್ಲಿ ಜಮೀನು ಮಂಜೂರಾಗಿದೆ. ಇದಕ್ಕೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಹೊಣೆಗಾರರನ್ನಾಗಿ ಮಾಡಲು ಜೆಡಿಎಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಹರೀಸಂದ್ರ ಗ್ರಾಪಂ ಉಪಾಧ್ಯಕ್ಷ ಕೆ.ಎನ್. ವೀರಭದ್ರ ಸ್ವಾಮಿ ಕಿಡಿಕಾರಿದರು.
ಅನ್ನಭಾಗ್ಯದಲ್ಲಿ 18 ಸಾವಿರ ಕುಟುಂಬಕ್ಕೆ ಸಿಗುತ್ತಿಲ್ಲ ಧನಭಾಗ್ಯ!
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಕುಟುಂಬಗಳ (ಬಿಪಿಎಲ್) ಪಡಿತರ ಚೀಟಿ ಹೊಂದಿರುವ ಅರ್ಹರ ಖಾತೆಗೆ ನಗದು ನೇರವಾಗಿ ಜಮೆ ಆಗುತ್ತಿದೆ. ಆದರೆ, ಇನ್ನೂ 18 ಸಾವಿರ ಪಡಿತರ ಚೀಟಿದಾರ ಕುಟುಂಬಗಳು ಧನಭಾಗ್ಯದಿಂದ ವಂಚಿತವಾಗಿವೆ.
ಸೌಂದರ್ಯ ಕೃಷ್ಣಗೆ ಚಿನ್ನದ ಪದಕ
ಚನ್ನಪಟ್ಟಣ: ಬೊಂಬೆನಾಡಿನ ಡಿ.ಎಸ್.ಸೌಂದರ್ಯ ಕೃಷ್ಣ ಡಿಪಾರ್ಟ್ಮೆಂಟ್ ಆಫ್ ಡೇರಿ ಮೈಕ್ರೋ ಬಯಾಲಜಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಮನೆ ಬೀಗ ಮುರಿದು ಚಿನ್ನಾಭರಣ ಕಳವು
ಕನಕಪುರ: ನಗರದ ಎಂ.ಜಿ.ರಸ್ತೆಯ ತಾಯಪ್ಪನ ಗಲ್ಲಿಯಲ್ಲಿ ಬಾಗಿಲು ಮುರಿದು 3 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
< previous
1
...
354
355
356
357
358
359
360
361
362
363
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!