ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುತ್ತತ್ತಿಯಿಂದ ಬನ್ನೇರುಘಟ್ಟದವರೆಗೆ ಬ್ಯಾರಿಕೇಡ್ ನಿರ್ಮಾಣ
ರಾಮನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುತ್ತತ್ತಿಯಿಂದ ಬನ್ನೇರುಘಟ್ಟದವರೆಗೆ ಬ್ಯಾರಿಕೇಡ್ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ನೃತ್ಯಗಾರರನ್ನೂ ನಾಚಿಸಿದ ಶಾಸಕ ಬಾಲಕೃಷ್ಣರ ಡ್ಯಾನ್ಸ್!
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಲೀಡ್ ನೀಡದ ಬೂತ್ ಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲವೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಇದೀಗ ನುರಿತ ಡ್ಯಾನ್ಸರ್ ಗಳು ನಾಚುವಂತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ಆನ್‌ಲೈನ್‌ನಲ್ಲೇ ಇ-ಖಾತೆ ಪಡೆಯಿರಿ: ಶಿವರುದ್ರಯ್ಯ
ಮಾಗಡಿ: ನಾಗರಿಕರು ಯಾವುದೇ ಕಾರಣಕ್ಕೂ ಕಚೇರಿಗೆ ಅಲೆದಾಡದಂತೆ ಆನ್ ಲೈನ್ ಮೂಲಕ ಮನೆಯಲ್ಲೇ ಇ- ಖಾತೆ, ಮುಟೇಶನ್, ತೆರಿಗೆ ಪಾವತಿ ಹೀಗೆ ವಿವಿಧ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ತಿಳಿಸಿದ್ದಾರೆ.
ಪೋಷಕರ ಮೇಲಿನ ಸೇಡು: ಬಾಲಕಿ ಮೇಲೆ ನಾಯಿ ದಾಳಿ
ಮಾಗಡಿ: ತಾಲೂಕಿನ ಚಿಕ್ಕ ಸೋಲೂರು ಗ್ರಾಮದ ಕೋಳಿ ಫಾರಂ ಮಾಲೀಕ ನಾಗರಾಜು, ಪೊಷಕರು ಕೋಳಿ ಫಾರಂ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಕಾರ್ಮಿಕರ ಮಗಳ ಮೇಲೆ ಸಾಕು ನಾಯಿ ಬಿಟ್ಟು ಕಚ್ಚಿಸಿದ್ದಾರೆಂದು ಅದೇ ಗ್ರಾಮದ ಮತ್ತೊಂದು ಕೋಳಿ ಫಾರಂ ಮಾಲೀಕ ಆನಂದ್ ಕುಮಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯುವಜನರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಿರಿ
ರಾಮನಗರ: ಯುವಜನರಿಗೆ ಉದ್ಯೋಗದ ಜೊತೆಗೆ, ಸ್ವಾವಲಂಬನೆಯಿಂದ ಬದುಕಲು ಅಗತ್ಯವಿರುವ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ರೂಪಿಸಿವೆ. ಇವುಗಳ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು.
ಈಜುಲು ಹೋದ ಬಾಲಕ ನೀರು ಪಾಲು
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಹಲಸೂರು ಗ್ರಾಮದ ಚೆನ್ನೇಗೌಡನ ಕೆರೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲಾಗಿದ್ದಾನೆ.
ಕೈ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು
ರಾಮನಗರ: ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಕಡಿತಗೊಳಿಸಿರುವ ಬಗ್ಗೆ ಮಾತ್ರ ಹೇಳುತ್ತಿದ್ದಾರೆ. ಅವರೆಲ್ಲರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ಎಷ್ಟು ಅನುದಾನ ಕೊಟ್ಟಿದ್ದರು ಎಂಬುದನ್ನೂ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ವ್ಯಕ್ತಿ ಸಾವು
ಕನಕಪುರ: ವ್ಯಕ್ತಿಯೊಬ್ಬ ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತಾಲೂಕಿನ ಕಸಬಾ ಹೋಬಳಿಯ ತಿಗಳರ ಹೊಸಹಳ್ಳಿಯ ಮರಿಸ್ವಾಮಿ(30) ಮೃತಪಟ್ಟವರು.
ಆನೆದಂತ ಚೋರರ ಸೆರೆ: 9 ದಂತ ವಶ
ಕನಕಪುರ: ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಸಾಗಿಸುತ್ತಿದ್ದ 8 ಮಂದಿಯನ್ನು ಬಂಧಿಸಿ, 9 ಆನೆ ದಂತಗಳನ್ನು ಬೆಂಗಳೂರು ಅರಣ್ಯ ಸಂಚಾರ ದಳದ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ: ಆರೋಪ
ಕನಕಪುರ: ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ರೈತಪರ, ಜನಪರ ಕಾಳಜಿ ತೋರದೆ ಉಡಾಫೆ ಹೇಳಿಕೆಗಳನ್ನು ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರರ ಕುಮಾರಸ್ವಾಮಿ ಆರೋಪಿಸಿದರು.
< previous
1
...
355
356
357
358
359
360
361
362
363
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!