ಕನಕಪುರ: ವಿವಿಧ ಬೇಡಿಕೆ ಈಡೇರಿಕೆಗಾಗಿ ಪೌರ ಕಾರ್ಮಿಕರ ಮುಷ್ಕರಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಶಾಖಾಧ್ಯಕ್ಷ ಪ್ರದೀಪ್,ತಾಲೂಕು ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಮೋಹನ್ ಸೇರಿ ನಗರಸಭೆಯ ಇತರೆ ನೌಕರರು,ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.