ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲಿಗೆ ಸಿಲುಕಿ ವ್ಯಕ್ತಿ ಸಾವು
ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ.
ಸರ್ಕಾರಿ ದಾಖಲೆಗಳು ಕದ್ದಿದ್ದ ವ್ಯಕ್ತಿ ಬಂಧನ
ಮಾಗಡಿ: ತಾಲೂಕು ಕಚೇರಿಯ ಕೆಲ ದಾಖಲೆ ಪತ್ರಗಳನ್ನು ಮನೆಯಲ್ಲಿಟ್ಟುಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ
ಕುದೂರು: ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಲೂರು ಹೋಬಳಿ ಗಂಗೇನಪುರ ಗ್ರಾಮದಲ್ಲಿ ನಡೆದಿದೆ.
ವೃದ್ಧೆ ಚಿನ್ನದ ಸರ ಕಳವು
ಚನ್ನಪಟ್ಟಣ: ವೃದ್ಧೆಯ ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ.
ಪ್ರಸಾದ ಸೇವನೆ: 150 ದಾಟಿದ ಅಸ್ವಸ್ಥರ ಸಂಖ್ಯೆ
ರಾಮನಗರ: ನಗರದ ಹಜರತ್ ಪೀರನ್ ಷಾ ವಲಿ ದರ್ಗಾದ 134ನೇ ವರ್ಷದ ಉರುಸ್ ಆಚರಣೆ ವೇಳೆ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಭಕ್ತರ ಸಂಖ್ಯೆ 150ರ ಗಡಿ ದಾಟಿದ್ದು, ಎಲ್ಲರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಭಾರತ ಸೋಲು: ಕ್ರಿಕೆಟಿಗ ರಾಹುಲ್ ತವರಲ್ಲಿ ಬೇಸರ
ಕುದೂರು: ತೀವ್ರ ಕುತೂಹಲ ಕೆರಳಸಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಏಕದಿನ ವಿಶ್ವಕಪ್ 2023 ಪಂದ್ಯದಲ್ಲಿ ಭಾರತದ ಸೋಲು ಕ್ರಿಕೆಟಿಗ ಕೆ.ಎಲ್ .ರಾಹುಲ್ ತವರೂರಾದ ಮಾಗಡಿ ತಾಲೂಕು ಕುದೂರು ಹೋಬಳಿಯ ಕಣನೂರು ಗ್ರಾಮದಲ್ಲಿ ನೀರವ ಮೌನ ಆವರಿಸುವಂತೆ ಮಾಡಿತು.
ಪತಿ ಪತ್ನಿ ಜಗಳ ಬಿಡಿಸಿದವನ ಮೇಲೆ ಹಲ್ಲೆ
ರಾಮನಗರ: ಪತಿ ಪತ್ನಿ ನಡುವಿನ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆವೊಡ್ಡಿರುವ ಘಟನೆ ನಗರದ ಆರ್ ಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ತಹಸೀಲ್ದಾರ್ ದಲಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಮಾಗಡಿ: ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿರವರ ದಲಿತ ವಿರೋಧಿ ನೀತಿ ಖಂಡಿಸಿ ಹಾಗೂ ಅವರನ್ನು ಕೂಡಲೇ ಅಮಾನತು ಪಡಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಬಳಿ ದಲಿತ ಸ್ವಾಭಿಮಾನಿ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಜೆ.ಸಿ.ಚನ್ನಕೇಶವ ನೇತೃತ್ವದಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದರು.
ಪ್ರೀ ಪೇಡ್ ಟಾಸ್ಕ್ ಗೇಮ್ ಹೆಸರಿನಲ್ಲಿ 5.73 ಲಕ್ಷ ವಂಚನೆ
ರಾಮನಗರ: ಪ್ರೀ ಪೇಡ್ ಟಾಸ್ಕ್ ಗೇಮ್ ಆಡಿ ವ್ಯಕ್ತಿಯೊಬ್ಬ 5.73 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.ಬೆಂಗಳೂರು ನಗರ ಕೆಂಗೇರಿ ಹೋಬಳಿ ದೊಡ್ಡಬೆಲೆ ಹಳ್ಳಿ ಸನ್ ವರ್ತ್ ಅಪಾರ್ಟ್ ಮೆಂಟ್ ವಾಸಿ ವಿ.ವಿ.ರಾಕೇಶ್ ವಂಚನೆಗೊಳಗಾದವರು.
ಇನ್ಸ್ಟಾದಲ್ಲಿ ಹಣ ಗಳಿಸುವ ಆಮಿಷಕ್ಕೆ ಬಿದ್ದು ವಂಚನೆ
ರಾಮನಗರ: ಇನ್ಸ್ಟಾಗ್ರಾಂ ನೋಡುತ್ತಲೇ ಹಣ ಸಂಪಾದಿಸಬಹುದೆಂಬ ವಂಚಕರ ಆಮಿಷಕ್ಕೆ ಬಲಿಯಾದ ವ್ಯಕ್ತಿಯೊಬ್ಬ 2 ಲಕ್ಷ 2 ಸಾವಿರ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.
< previous
1
...
373
374
375
376
377
378
379
380
381
...
388
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ