ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ರಾಜಕೀಯ ಮೈತ್ರಿ ಮಾತುಕತೆ ನಡೆದು ಜೆಡಿಎಸ್ ಪಕ್ಷವು ಎನ್ ಡಿಎ ಮೈತ್ರಿಕೂಟವನ್ನು ಅಧಿಕೃತವಾಗಿ ಸೇರಿಕೊಂಡಿದೆ. ಹೀಗಾಗಿ ವಿಧಾನ ಪರಿಷತ್ ಚುನಾವಣೆಯನ್ನು ಸಹ ಬಿಜೆಪಿ - ಜೆಡಿಎಸ್ ಒಟ್ಟಾಗಿ ಎದುರಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.
ಸುಗ್ಗನಹಳ್ಳಿ ಸೊಸೈಟಿ ಚುನಾವಣೆ: ಜೆಡಿಎಸ್ - ಬಿಜೆಪಿ ಮೈತ್ರಿ ಜಯಭೇರಿ
ಸುಗ್ಗನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.
ಘಾಟಿ ಸುಬ್ರಹ್ಮಣ್ಯದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ
ಮಧ್ಯಾಹ್ನ 12.15 ರಿಂದ 12.30ರ ಶುಭ ಮೇಷ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರಸಿದ್ಧ ನಾಗದೇವತೆಯ ಆರಾಧನಾ ಕ್ಷೇತ್ರವಾಗಿರುವ ಘಾಟಿಯಲ್ಲಿ ಪ್ರತಿವರ್ಷ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ರಥೋತ್ಸವ ನಡೆಯುತ್ತದೆ. ಮುಜರಾಯಿ ಇಲಾಖೆ ಮತ್ತು ಭಕ್ತಾದಿಗಳ ಸಹಯೋಗದಲ್ಲಿ ನಡೆದ ಶ್ರೀಸ್ವಾಮಿಯ ಪೂಜಾ ವಿಧಿವಿಧಾನಗಳು ಮತ್ತು ವೈಭವದ ಉತ್ಸವಗಳು ಭಕ್ತಾದಿಗಳ ಮನಸೂರೆಗೊಂಡವು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಿಒಡಿ ತನಿಖೆಗೆ ವಹಿಸಲು ಆಗ್ರಹ
ಕನಕಪುರ ಐಪಿಪಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರವನ್ನು ಮೇಲಧಿಕಾರಿಗಳ ಅನುಮತಿ ಪಡೆಯದೇ ಸ್ಥಳಾಂತರಿಸಿ ಅಕ್ರಮವಾಗಿ ಬಳಸಿಕೊಂಡಿರುವ ಆರೋಪದ ಮೇರೆಗೆ ತನಿಖೆ ನಡೆಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ರವರು ಪ್ರಸೂತಿ ತಜ್ಞೆ ಡಾ.ದಾಕ್ಷಾಯಿಣಿ ಅವರಿಗೆ ಕೇವಲ ನೋಟಿಸ್ ನೀಡಿ ಕೈತೊಳೆದುಕೊಂಡು ತಮ್ಮದೇ ತನಿಖಾ ವರದಿಯಲ್ಲಿ ಆರೋಪ ಸಾಬೀತಾಗಿದ್ದರೂ ಈ ವೈದ್ಯೆಯನ್ನು ಅಮಾನತುಗೊಳಿಸದೆ ಅವರ ರಕ್ಷಣೆಗೆ ನಿಂತಿದ್ದಾರೆ .
ವಿವೇಕಾನಂದರು ಮನುಷ್ಯನ ದಿವ್ಯತೆಯ ಪರಿಚಯಿಸಿದವರು
ಶಿಕ್ಷಣವೊಂದೇ ನಮ್ಮ ಎಲ್ಲಾ ಸಮಸ್ಯೆಗಳಿಗಿರುವ ದೊಡ್ಡ ಪರಿಹಾರ ಎಂದು ಸ್ವಾಮಿ ವಿವೇಕಾನಂದರು ಭಾವಿಸಿದ್ದರು. ಪ್ರಪಂಚದ ಯಾವುದೇ ಮುಂದುವರೆದ ರಾಷ್ಟ್ರಗಳನ್ನು ನೋಡಿದರೆ ಗೊತ್ತಾಗುತ್ತದೆ. ಉತ್ತಮ ಚಿಂತಕರ ಕೈಗೆ ದೇಶದ ಆಡಳಿತ ಕೊಟ್ಟಿರುತ್ತಾರೆ.
ದೃಶ್ಯ ಮಾಧ್ಯಮದ ವ್ಯಾಮೋಹಕ್ಕೆ ನಶಿಸುತ್ತಿರುವ ರಂಗಭೂಮಿ: ಗೋವಿಂದರಾಜು
ಆಧುನಿಕ ಯುಗದಲ್ಲಿ ಕಲೆ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಪೌರಾಣಿಕ ನಾಟಕಗಳನ್ನು ಏರ್ಪಡಿಸುವ ಮೂಲಕ ಕಲೆಯನ್ನು ಪೋಷಿಸುವ ಕೆಲಸ ಮಾಡಬೇಕು.
ಜಿಲ್ಲೆಯಾಧ್ಯಂತ ಸುಗ್ಗಿ ಸಂಕ್ರಾಂತಿ ಸಂಭ್ರಮ
ಗ್ರಾಮಗಳಲ್ಲಿ ರೈತರು ಕಾಟಮರಾಯನ ಪೂಜೆ ನೆರವೇರಿಸಿ ಸಾಂಪ್ರದಾಯಿಕ ಸಂಕ್ರಾಂತಿ ಉತ್ಸವಕ್ಕೆ ಚಾಲನೆ ನೀಡಿದರು. ಊರಿನ ದೇವಾಲಯಗಳಲ್ಲೂ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ನೆರವೇರಿಸಿದರು.
ಇಂದು ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ
ಧಾರ್ಮಿಕ ಕ್ಷೇತ್ರವಾಗಿ ಗಮನ ಸೆಳೆದಿರುವ ಘಾಟಿ, ತನ್ನ ಸುತ್ತಲಿನ ಸರಳ ಪ್ರಾಕೃತಿಕ ಸೌಂದರ್ಯದಿಂದಲೂ ಗಮನ ಸೆಳೆಯುತ್ತದೆ. ಸಮೀಪದಲ್ಲೇ ಇರುವ ಮಾಕಳಿದುರ್ಗ ಚಾರಣಪ್ರಿಯ ಸ್ವರ್ಗ ಎನಿಸಿದೆ.
ಕಾಂಗ್ರೆಸ್ ಎಂದಿಗೂ ಹಿಂದೂಗಳ ಭಾವನೆಗೆ ಬೆಲೆ ನೀಡಿಲ್ಲ
ರಾಜ್ಯದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ಯಾಚಾರ, ದರೋಡೆಗಳಿಂದ ಕಾನೂನು ಸುವ್ಯವಸ್ಥೆ ಕುಸಿದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇವೆಲ್ಲವೂ ಉಚಿತವಾಗಿ ದೊರೆಯುತ್ತಿವೆ.
ರಾಮನಗರದಲ್ಲೂ ಸಂಭ್ರಮ ಸಡಗರದಿಂದ ಸಂಕ್ರಾಂತಿ ಹಬ್ಬ
ಹೆಣ್ಣು ಮಕ್ಕಳು ಸಂಕ್ರಾಂತಿ ಎಳ್ಳು ಬೀರುವ ಮೂಲಕ ಹಬ್ಬದ ಸಡಗರವನ್ನು ಮತ್ತಷ್ಟು ಹೆಚ್ಚಿಸಿದರು. ಸಂಜೆ ವೇಳೆ ಸಿಂಗಾರಗೊಂಡಿದ್ದ ಮಕ್ಕಳು, ಅಕ್ಕ-ಪಕ್ಕದ ಮನೆಗೆ ತೆರಳಿ ಎಳ್ಳು ಕೊಡು,ಕೊಳ್ಳುವಿಕೆ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತು.
< previous
1
...
380
381
382
383
384
385
386
387
388
...
414
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ