ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ 20 ಅಂಶದ ಕಾರ್ಯಕ್ರಮರಾಮನಗರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದ್ದು, ಈ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೂಚಿಸಿದೆ.