ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಗೆಲ್ಲಿಸಿ - ಭಾರತ ಉಳಿಸಿ ಅಭಿಯಾನಕ್ಕೆ ಮಾಜಿ ಸಿಎಂಗೆ ಆಹ್ವಾನ
ರಾಮನಗರ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಎಂ.ಕೆ.ಕವಟಗಿಮಠ ಕನ್ವೆನ್ಷನ್ ಹಾಲ್ ನಲ್ಲಿ ಡಿ.31ರಂದು ಆಯೋಜಿಸಿರುವ "ಮೋದಿ ಗೆಲ್ಲಿಸಿ - ಭಾರತ ಉಳಿಸಿ " ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಸೇನಾ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಹ್ವಾನ ನೀಡಿದರು.
ಬೆಂಬಲ ಬೆಲೆ ಇದೆ<bha>;</bha> ರಾಗಿ ಇಳುವರಿಯೇ ಇಲ್ಲ!
ರಾಮನಗರ: ಫಸಲು ಉತ್ತಮವಾಗಿದ್ದರೆ ಬೆಲೆ ಇರುವುದಿಲ್ಲ, ಹೆಚ್ಚಿನ ಬೆಲೆ ಇದ್ದರೆ ಫಸಲು ಇರುವುದಿಲ್ಲ. ಇದು ಸಾಮಾನ್ಯವಾಗಿ ರೈತರು ಎದುರಿಸುವ ಸಮಸ್ಯೆ. ಈಗಿದು ರಾಗಿ ಬೆಳೆಗಾರರಿಗೂ ಅನ್ವಯಿಸುತ್ತಿದೆ.
ಮಂತ್ರಾಕ್ಷತೆ ಮನೆಮನೆಗೆ ತಲುಪಿಸುವ ಅಭಿಯಾನಕ್ಕೆ ಚಾಲನೆ
ಚನ್ನಪಟ್ಟಣ: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಲ್ಲಿಂದ ಪೂಜಿಸ್ಪಟ್ಟಿರುವ ಮಂತ್ರಾಕ್ಷತೆಯನ್ನು ಮನೆ-ಮನೆಗೆ ತಲುಪಿಸುವ ಅಭಿಯಾನಕ್ಕೆ ಬುಧವಾರ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಲ್ಲಿ ಚಾಲನೆ ನೀಡಲಾಯಿತು.
ಸರ್ಕಾರಿ ಕೆಲಸಕ್ಕೆ ಪುಸ್ತಕಗಳ ಅಧ್ಯಯನ ಸಹಕಾರಿ: ಮಹೇಂದ್ರ
ಚನ್ನಪಟ್ಟಣ: ವಿದ್ಯಾರ್ಥಿಗಳು ಸರ್ಕಾರಿ ಪ್ರಕಟಿತ ಪತ್ರಿಕೆ, ಪುಸ್ತಕಗಳನ್ನು ನಿರಂತರವಾಗಿ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದು ಸರ್ಕಾರಿ ಕೆಲಸ ಪಡೆಯಲು ಸಹಕಾರಿಯಾಗಿದೆ ಎಂದು ತಹಸೀಲ್ದಾರ್ ಎ.ಎಚ್.ಮಹೇಂದ್ರ ಸಲಹೆ ನೀಡಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ವಿದ್ಯಾರ್ಥಿಗಳ ಆಗ್ರಹ
ರಾಮನಗರ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತರಗತಿ ಸುಗಮವಾಗಿ ನಡೆಸುವಂತೆ ಹಾಗೂ ಜಿಲ್ಲೆಯಲ್ಲಿನ ಬಸ್ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಸಚಿವ ಶಿವಾನಂದ ಪಾಟೀಲರನ್ನು ಸಂಪುಟದಿಂದ ವಜಾಗೊಳಿಸಿ
ಕನಕಪುರ: ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದರು.
ಯುವಕ ನಾಪತ್ತೆ: ಮುಂದುವರೆದ ಶೋಧ
ಮಾಗಡಿ: ಸ್ನೇಹಿತನ ಜೊತೆ ಸಾವನದುರ್ಗದಲ್ಲಿ ಚಾರಣಕ್ಕೆ ಬಂದು ನಾಪತ್ತೆಯಾಗಿರುವ ಗಗನ್ ದೀಪ್ ಸಿಂಗ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ತಲಾ 8 ಸಿಬ್ಬಂದಿ ಸಾವನದುರ್ಗದಲ್ಲಿ ಗಗನ್ ದೀಪ್ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಲಾರಿ ಡಿಕ್ಕಿ: ಕಾರು ಜಖಂ
ಚನ್ನಪಟ್ಟಣ: ತಾಲೂಕಿನ ಕೋಲೂರು ಬಳಿಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹಿಂಬದಿಯಿಂದ ಬಂದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಜಖಂಗೊಂಡಿರುವ ಪ್ರಕರಣ ನಡೆದಿದ್ದು, ಇದಕ್ಕೆ ಪೊಲೀಸರ ಅವೈಜ್ಞಾನಿಕ ತಪಾಸಣೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ಜೆಡಿಎಸ್‌ನಲ್ಲಿ ಪುನಶ್ಚೇತನ ಪರ್ವ
ಸತತ ಸೋಲುಗಳಿಂದ ಕಂಗೆಟ್ಟಿರುವ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷ ಬಲವರ್ಧನೆಗೆ ಮುಂದಾಗುತ್ತಿದೆ,
ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಯೇಸು ನಮನ
ರಾಮನಗರ ಜಿಲ್ಲೆಯಾದ್ಯಂತ ಕ್ರಿಸ್ ಮಸ್ ಆಚರಣೆ ಸಂಬ್ರಮದಿಂದ ನಡೆಯಿತು, ಹಲವು ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾ,ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
< previous
1
...
391
392
393
394
395
396
397
398
399
...
414
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?