ಪರಿಸರ ಜಾಗೃತಿಗಾಗಿ ಅಖಿಲ ಭಾರತ ಸೈಕಲ್ ಜಾಥಾಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್‌ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.