ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀರಂಗನ ದೇಗುಲದಲ್ಲಿ ಅದ್ಧೂರಿ ವೈಕುಂಠ ಏಕಾದಶಿ
ಮಾಗಡಿ: ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ವೈಕುಂಠ ದ್ವಾರ ನಿರ್ಮಿಸಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಟಿಎಪಿಸಿಎಂಎಸ್ ಚುನಾವಣೆಗೆ ಕಾಂಗ್ರೆಸ್ ಬಹಿಷ್ಕಾರ
ಚನ್ನಪಟ್ಟಣ: ಚನ್ನಪಟ್ಟಣ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ ತಮಗೆ ಬೇಕಾದವರಿಗೆ ಮತದಾನದ ಹಕ್ಕು ನೀಡಿ ವಾಮಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಹುನ್ನಾರ ನಡೆಸಿದ್ದು, ಮತ್ತೊಮ್ಮೆ ಅಧಿಕಾರ ಹಿಡಿದು ಅಕ್ಕಿ ಹಗರಣ ಮುಚ್ಚಿಹಾಕುವ ಹುನ್ನಾರ ನಡೆಸಿದೆ. ಆದ್ದರಿಂದ ಭಾನುವಾರ ನಡೆಯಲಿರುವ ಚುನಾವಣೆಯನ್ನು ಕಾಂಗ್ರೆಸ್ ಬಹಿಷ್ಕರಿಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ತಿಳಿಸಿದರು.
ಗ್ರಾಪಂ ತೆರಿಗೆ ಸಂಗ್ರಹ - ರಾಮನಗರ ರಾಜ್ಯಕ್ಕೆ ಪ್ರಥಮ
ರಾಮನಗರ: ನರೇಗಾ ಅನುಷ್ಠಾನದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿರುವ ರಾಮನಗರ ಜಿಲ್ಲೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರಿಗೆ ವಸೂಲಿಯಲ್ಲೂ ಪ್ರಗತಿ ಪಥದತ್ತ ಸಾಗಿ ಮೊದಲ ಸ್ಥಾನದಲ್ಲಿದೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜಕ್ಕೆ ಮಾದರಿ
ರಾಮನಗರ: ದುಡಿಯುವ ಜನರ ಜೀವನೋಪಾಯಕ್ಕೆ ಭದ್ರತೆ ಒದಗಿಸಿಕೊಟ್ಟು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಮಾಜಮುಖಿಯಾಗಿ ಮುನ್ನಡೆಯುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಕೆಎಸ್ ಐಸಿ ಮಾಜಿ ಅಧ್ಯಕ್ಷ ಸೈಯದ್ ಜಿಯಾವುಲ್ಲಾ ಹೇಳಿದರು.
ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಿ
ಚನ್ನಪಟ್ಟಣ: ಪ್ರತಿಯೊಬ್ಬ ವ್ಯಕ್ತಿಯ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ವ್ಯಕ್ತಿಯೊಳಗಿನ ಶಕ್ತಿ ಗುರುತಿಸಿ ಹೊರ ತೆಗೆಯಬೇಕು: ಸ್ವಾಮೀಜಿ
ಕುದೂರು: ಮನಸುಗಳನ್ನು ಕಟ್ಟುವ ಕೆಲಸವಾಗಬೇಕು. ವ್ಯಕ್ತಿಯೊಳಗಿನ ಶಕ್ತಿಯನ್ನು ಗುರುತಿಸಿ ಹೊರತೆಗೆಯಬೇಕು. ಅಂತಹ ವ್ಯಕ್ತಿಗಳಿಗೆ ಸ್ವಾವಲಂಬನೆ, ಸ್ವಾಭಿಮಾನದ ರುಚಿ ಹತ್ತಿಸಿ ಗೆಲುವು ಕಾಣುತ್ತಿರುವ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರ ಸಾಧನೆಯನ್ನು ಚಿಕ್ಕಮಸ್ಕಲ್ ಜಂಗಮಠದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಶ್ಲಾಘಿಸಿದರು.
ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ
ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಕ್ಕಳ ಆರೈಕೆಗೆ ಕೂಸಿನ ಮನೆ ನಿರ್ಮಾಣ ಮಾಡಿ 3 ವರ್ಷದ ಒಳಗಿನ ಮಕ್ಕಳಿಗೂ ಆರೈಕೆ ಸಿಗಲಿದೆ. ಮಕ್ಕಳ ಪೋಷಣೆ ಕೇರ್ ಟೇಕರ್ಸ್ ಗಳ ದೊಡ್ಡ ಜವಾಬ್ದಾರಿ, ಮಕ್ಕಳನ್ನು ಮಾತೃತ್ವ ಭಾವದಿಂದ ನೋಡಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಹೇಳಿದರು.
ಕೆಸಿಸಿ ಬೆಳೆ ಸಾಲ ವಿತರಣೆ ತೊಡಕಿಗೆ ಕೇಂದ್ರವೇ ಕಾರಣ
ರಾಮನಗರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೆಸಿಸಿ ಬೆಳೆ ಸಾಲ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಸಾಲ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವೈ.ಎಚ್. ಮಂಜು ಟೀಕಿಸಿದರು.
ನಗರಸಭೆ ಅಧ್ಯಕ್ಷ ಪ್ರಶಾಂತ್ ರಾಜೀನಾಮೆಗೆ ನಿರ್ಧಾರ?
ಚನ್ನಪಟ್ಟಣ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಶೈಕ್ಷಣಿಕ ಸುಧಾರಣೆಯಲ್ಲಿ ಕ್ಲಸ್ಟರ್ ಪಾತ್ರ ಮಹತ್ವದ್ದು
ಚನ್ನಪಟ್ಟಣ: ಶೈಕ್ಷಣಿಕ ಸುಧಾರಣೆ, ಶಿಕ್ಷಕರ ಜ್ಞಾನಾಭಿವೃದ್ಧಿ, ಇಲಾಖೆ ಕಾರ್ಯಕ್ರಮ, ಸಮಾಲೋಚನೆ ಮತ್ತಿತರ ಮಹತ್ವದ ಉದ್ದೇಶ ಸಾಧನೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರಗಳ ಪಾತ್ರ ಬಹಳ ಮಹತ್ವದ್ದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ತಿಳಿಸಿದರು.
< previous
1
...
393
394
395
396
397
398
399
400
401
...
414
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ