ಅಧ್ಯಕ್ಷರು, ಮುಖ್ಯಾಧಿಕಾರಿಗೆ ಕೈ ಸದಸ್ಯರ ತರಾಟೆರಾಮನಗರ: ಆಟೋ ಟಿಪ್ಪರ್, ಜೆಸಿಬಿ ಖರೀದಿ, ಆಯುಧ ಪೂಜೆ ಹಾಗೂ ಪೌರ ಕಾರ್ಮಿಕರ ಜಯಂತಿ ಹೆಸರಿನಲ್ಲಿ ಲಕ್ಷಾಂತರ ರುಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಪುರಸಭೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಯನ್ನು ತರಾಟೆ ತೆಗೆದುಕೊಂಡು ಪ್ರಸಂಗ ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜರುಗಿತು.