• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ಸಂವಿಧಾನ ಅರ್ಥೈಸಿಕೊಳ್ಳೋದು ವಿದ್ಯಾರ್ಥಿಗಳ ಕರ್ತವ್ಯ
ಮುಖ್ಯ ಅತಿಥಿ, ಕುವೆಂಪು ವಿಶ್ವವಿದ್ಯಾಲಯದ ರಾ.ಸೇ.ಯೋಜನೆ ಸಂಯೋಜಕ ಡಾ.ನಾಗರಾಜ ಪರಿಸರ ಮಾತನಾಡಿ, ಸಾಧನೆ ಸೋಮಾರಿಯ ಸೊತ್ತಲ್ಲ. ಅದು ಸಾಧಕನ ಸೊತ್ತು. ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಮಾಜಿಕ ಹೊಣೆಗಾರಿಕೆ ಇಟ್ಟುಕೊಂಡು ಮುನ್ನಡೆಯಬೇಕು ಎಂದರು. ಇಂದಿನ ಔಪಚಾರಿಕ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಲ್ಲಿ ಜೀವನಾನುಭವವನ್ನು ನೀಡುವಲ್ಲಿ ಸೋತಿದೆ. ಎನ್ಎಸ್ಎಸ್ ಯುವಕರಿಗೆ ತಮ್ಮನ್ನು ತಾವು ಅರ್ಥೈಸಿಕೊಳ್ಳಲು ಮತ್ತು ಸಮಾಜವನ್ನು ಅರ್ಥಮಾಡಿಕೊಂಡು ಮುನ್ನಡೆಯಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ?
ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ ನೇತಾಡುತ್ತಿದೆ.
ಐವರು ಬೈಕ್ ಕಳ್ಳರ ಬಂಧನ
ರಾಮನಗರ: ಬೆಂಗಳೂರು, ಮೈಸೂರು ಹಾಗೂ ಬಿಡದಿ ಸುತ್ತಮುತ್ತಲ ಭಾಗದಲ್ಲಿ ದ್ವಿಚಕ್ರ ವಾಹನಗಳು ಹಾಗೂ ಕ್ಯಾಂಟರ್ ವಾಹನವನ್ನು ಕಳ್ಳತನ ಮಾಡಿದ್ದ ಐವರು ಕಳ್ಳರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಆಮೆಗತಿಯಲ್ಲಿ ಸಿದ್ದಗಂಗಾ ಶ್ರೀಗಳ ಪುತ್ಥಳಿ ನಿರ್ಮಾಣ ಕಾರ್ಯ
ಕುದೂರು: ಸಿದ್ದಗಂಗಾ ಮಠದ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರದಲ್ಲಿ 111 ಅಡಿ ಎತ್ತರದ ಶ್ರೀಗಳ ಪುತ್ಥಳಿ ಹಾಗೂ ಸಭಾಂಗಣದಂತಹ ಬೃಹತ್ ಯೋಜನೆಯ ಕಾರ್ಯಕ್ರಮಕ್ಕೆ ಚಾಲನೆ ದೊರೆತು ವರ್ಷಗಳೇ ಗತಿಸಿದರೂ ಅದರ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗಿದೆ.
ವ್ಹೀಲಿಂಗ್‌ ಮಾಡುತ್ತಿರುವ ಯುವಕ-ಯುವತಿ ವಿಡಿಯೋ ವೈರಲ್
ರಾಮನಗರ: ಯುವಕನೊಬ್ಬ ಯುವತಿಯನ್ನು ಕೂರಿಸಿಕೊಂಡು ವ್ಹೀಲಿಂಗ್ ಮಾಡಿದ ಘಟನೆ ಬೆಂಗಳೂರು- ಮೈಸೂರು ರಸ್ತೆಯ ಬಿಡದಿ ವ್ಯಾಪ್ತಿಯಲ್ಲಿ ನಡೆದಿದೆ.
ಹಳ್ಳಕ್ಕೆ ಇಳಿದ ಬಸ್: ಓರ್ವ ವಿದ್ಯಾರ್ಥಿಗೆ ಗಾಯ
ಹಾರೋಹಳ್ಳಿ: ಆನೇಕಲ್ ರಸ್ತೆಯ ಚಿಕ್ಕನದೊಡ್ಡಿ ಬಳಿ ಗ್ರೀನ್ ಬೆಲ್ ಹೈ ಸ್ಕೂಲ್‌ ಗೆ ಸೇರಿದ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟಾಗಿದೆ.
ಮೊಬೈಲ್​ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ ಶಿಕ್ಷೆ ನೀಡಿದ ಮಾಲೀಕ
ರಾಮನಗರ: ಜೋಕಾಲಿಯ ಮಾಲೀಕನೊಬ್ಬ ಮೊಬೈಲ್​ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ, ಅನ್ನ ನೀರು ಕೊಡದೆ ಶಿಕ್ಷೆ ನೀಡಿರುವ ಘಟನೆ ನಗರದ ಯಾರಬ್ ನಗರ ಬಡಾವಣೆಯಲ್ಲಿ ನಡೆದಿದೆ.
ಬಸ್ ಸೌಕರ್ಯ: ಮಹಿಳೆ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
ರಾಮನಗರ: ಮಹಿಳಾ ಪ್ರಯಾಣಿಕರೊಬ್ಬರು ರಾಮನಗರದಿಂದ ಬೆಂಗಳೂರಿಗೆ ಸಾರಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಮಾಡಿದ ಮನವಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಂದಿಸಿ, ಔದಾರ್ಯತೆ ಮೆರೆದ ಪ್ರಸಂಗ ನಡೆಯಿತು.
ಚಿನ್ನಾಭರಣ, ನಗದು ದೋಚಿ ಪರಾರಿಗೆ ಯತ್ನಿಸಿದವರಿಗೆ ಧರ್ಮದೇಟು
ರಾಮನಗರ: ದಂಪತಿ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಕಾರು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದಲ್ಲದೆ, ಗ್ರಾಮಸ್ಥರು ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ದೊಡ್ಡಗಂಗವಾಡಿಯಲ್ಲಿ ರಾತ್ರಿ ನಡೆದಿದೆ.
ರಾಗಿ ಬೆಳೆ ಧ್ವಂಸ ಮಾಡಿರುವ ಆನೆಗಳ ಹಿಂಡು
ಹಾರೋಹಳ್ಳಿ: ಹೊಲಕ್ಕೆ ದಾಂಗುಡಿ ಇಟ್ಟ ಸುಮಾರು 14 ಆನೆಗಳ ಹಿಂಡು ರಾಗಿ ಬೆಳೆಯನ್ನು ತಿಂದು ತೇಗಿವೆ.ಹಾರೋಹಳ್ಳಿಯ ಮರಳವಾಡಿ ಸಮೀಪದ ಬುಡಗಯ್ಯನದೊಡ್ಡಿ ಗ್ರಾಮದ ಮಾರಕ್ಕ ಎಂಬುವರಿಗೆ ಸೇರಿದ ರಾಗಿ ಮೆದೆಯನ್ನು ತಿಂದಿವೆ.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 413
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved