• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗೋಲಿ ಬಿಡಿಸಿ, ಹೂ ಚೆಲ್ಲಿ ಕಸದ ಹಾಕದಂತೆ ಮನವಿ
ಚನ್ನಪಟ್ಟಣ: ನಗರ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಸ್ಥಳಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹೂ ಚೆಲ್ಲಿವ ಮೂಲಕ ಜಾಗೃತಿ ಮೂಡಿಸುವ ಕೆಲಸಕ್ಕೆ ನಗರಸಭೆ ಮುಂದಾಗಿದೆ.
ಸರಣಿ ಕಳ್ಳತನ: ಲಕ್ಷಾಂತರ ನಗದು ಕಳವು
ಮಾಗಡಿ ಪಟ್ಟಣದಲ್ಲಿ ನಾಲ್ಕು ಕಡೆ ಕದೀಮರು ಸರಣಿ ಕಳ್ಳತನ ನಡೆಸಿದ್ದು, ಲಕ್ಷಾಂತರ ನಗದು ದೋಚಿ ಪರಾರಿಯಾಗಿದ್ದಾರೆ.
ಮೇವಿನ ಕೊರತೆ ನೀಗಿಸಲು ಕ್ರಮ ವಹಿಸಿ: ಸಚಿವ ರಾಮಲಿಂಗಾರೆಡ್ಡಿ
ಮಳೆ ಕೊರತೆಯಿಂದಾಗಿ ಸಾಕಷ್ಟು ಬೆಳೆಗಳು ಹಾನಿಯಾಗಿದ್ದು, ಈಗ ಸುರಿದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮೇವಿನ ಕೊರತೆ ನೀಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಜಿಲ್ಲೆಯಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ: ಸಚಿವ ರಾಮಲಿಂಗಾರೆಡ್ಡಿ
ರಾಮನಗರ ಜಿಲ್ಲೆಯೂ ಸಹ ಬರದಿಂದ ತತ್ತರಿಸಿದ್ದು, ಜಿಲ್ಲೆಯ ಸುಮಾರು 42 ಸಾವಿರ ಹೆಕ್ಟೇರ್‌ (1 ಲಕ್ಷ ಎಕರೆ) ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಸುರೇಶ್
ಚನ್ನಪಟ್ಟಣ: ಗ್ರಾಮೀಣ ಭಾಗದಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ಥಳಗಳು, ಕೆರೆಗಳು ಹಾಗೂ ರಸ್ತೆಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು. ಮೊದಲ ಹಂತದಲ್ಲಿ ಸಣ್ಣ ಕೆರೆಗಳು ಹಾಗೂ ಎರಡನೇ ಹಂತದಲ್ಲಿ ದೊಡ್ಡ ಕೆರೆಗಳ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಚಕ್ರಬಾವಿಯಲ್ಲಿ ಚಿರತೆ ಹಾವಳಿ
ಮಾಗಡಿ: ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಚಿರತೆ ಕಾಟದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಕುರಿ ಹಾಗೂ ದನಗಾಹಿಗಳಿಗೆ ಸಾಕಷ್ಟು ತೊಂದರೆ ಆಗಿದೆ.
ಜಿಲ್ಲೆಯ 60 ಗ್ರಾಮಗಳಲ್ಲಿ ಕುಡಿವ ನೀರಿನ ಆತಂಕ
ರಾಮನಗರ: ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ಜಿಲ್ಲೆಯಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿದ್ದು, ಮಳೆ ಬಾರದಿದ್ದರೆ 62 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ.ಜಿಲ್ಲೆಯ ರಾಮನಗರ ಟೌನ್‌ ನ ಕೆಲ ವಾರ್ಡುಗಳು ಹಾಗೂ ಮಾಗಡಿ ತಾಲೂಕಿನ ತಗ್ಗಿಕುಪ್ಪೆ, ವಿಠಲಪುರ, ಮತ್ತಾ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಇಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 62 ಗ್ರಾಮಗಳನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಗುರುತಿಸಿದೆ.
ಆರೋಗ್ಯ ವಿವಿ ಕಾಮಗಾರಿಗೆ ಮತ್ತೆ ರೈತರ ಅಡ್ಡಿ
ರಾಮನಗರ: ನಗರದ ಹೊರ ವಲಯದ ಅರ್ಚಕರಹಳ್ಳಿಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸಂಕೀರ್ಣ ಕಾಮಗಾರಿ ವೇಳೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ಮುಂದಾದ ತಹಸೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ರೈತರು ಮಾತಿನ ಚಕಮಕಿ ನಡೆಸಿ ಅಡ್ಡಿ ಪಡಿಸಿದ ಘಟನೆ ಸೋಮವಾರ ನಡೆಯಿತು.
ಅಸಮರ್ಪಕ ವಿದ್ಯುತ್ ಪೂರೈಕೆ: ರೈತರ ಕಂಗಾಲು
ಚನ್ನಪಟ್ಟಣ: ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳುತ್ತದೆ. ಆದರೆ ವಾಸ್ತವವಾಗಿ ಒಂದೆರಡು ಗಂಟೆ ವಿದ್ಯುತ್ ಅನ್ನು ಸರಿಯಾಗಿ ಪೂರೈಸುತ್ತಿಲ್ಲ. ಮಳೆ ಅಭಾವ ಹಾಗೂ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಕೆ.ಮಲ್ಲಯ್ಯ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 413
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved