ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ :ಜಿ.ಆರ್.ಸಂತೋಷ್.ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣೆಯಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತಹದ್ದಾಗಿದೆ. ಯುವಕರು ಅವರ ಶೌರ್ಯ, ಧೈರ್ಯ, ಸಾಹಸವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು.