ಜೆಡಿಎಸ್ ಬಲಿಷ್ಠಗೊಳಿಸಲು ಅಭಿಯಾನ ಯಶಸ್ವಿಗೊಳಿಸಿರಾಮನಗರ: ರೈತರು, ಬಡವರು, ಮಹಿಳೆಯರು ಹಾಗೂ ಶೋಷಿತರ ಪರವಾಗಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸಲು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.