2.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ 15 ಲಕ್ಷ, ಮುಗಳಿಪುರ ಗ್ರಾಮದಲ್ಲಿ 10 ಲಕ್ಷ, ಶಂಕಣಿಪುರ ಗ್ರಾಮದಲ್ಲಿ 35 ಲಕ್ಷ, ಆಲಪ್ಪನಹಳ್ಳಿ ಗ್ರಾಮದಲ್ಲಿ 45 ಲಕ್ಷ, ಉಪ್ಪಾರಹಳ್ಳಿ ಗ್ರಾಮದಲ್ಲಿ 10 ಲಕ್ಷ, ಕುಂಬಳಹಳ್ಳಿ ಗ್ರಾಮದಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ.