ಕೇಂದ್ರ ಬಜೆಟ್ ಸಾಮಾಜಿಕ, ಆರ್ಥಿಕ ನ್ಯಾಯಕ್ಕೆ ವಿರುದ್ಧರಾಮನಗರ: ದೇಶ ಅಭಿವೃದ್ಧಿ ಹೊಂದಬೇಕಾದರೆ ಗುಣಮಟ್ಟದ ಶಿಕ್ಷಣ, ನಿರುದ್ಯೋಗಿಗಳಿಗೆ ಉದ್ಯೋಗ ಹಾಗೂ ಉತ್ತಮ ಆರೋಗ್ಯ ಕಲ್ಪಿಸಬೇಕು. ಆದರೆ, ಇದೆಲ್ಲವನ್ನು ಕಡೆಗಣಿಸಿರುವ ಕೇಂದ್ರ ಬಜೆಟ್ ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಕಿಡಿಕಾರಿದರು.