• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಮಾರ್ಗದರ್ಶನ ದೇಶಕ್ಕೆ ಅವಶ್ಯ
ಕನಕಪುರ: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ದೇವೇಗೌಡರ 92 ನೇ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.
ಜನ ಶಕ್ತಿ ನೀಡಿದರೆ 3ನೇ ರಾಜಕೀಯ ಪಕ್ಷ : ಸಿ.ಎಂ.ಇಬ್ರಾಹಿಂ

: ನಾಡಿನ ಜನರು ಶಕ್ತಿ ನೀಡಿದರೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳಿಗೆ ಪರ್ಯಾಯವಾಗಿ ರಾಜಕೀಯದಲ್ಲಿ ಮೂರನೇ ಶಕ್ತಿ ಕಟ್ಟುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ಯುವಜನತೆಗೆ ಅಂಬೇಡ್ಕರ್ ಆದರ್ಶಗಳ ಅರಿವು ಮೂಡಿಸಿ
ರಾಮನಗರ: ಎಲ್ಲ ವರ್ಗದ ಜನರಿಗೂ ಸಮಾನವಾದ ಹಕ್ಕುಗಳನ್ನು ಸಂವಿಧಾನದ ಮೂಲಕ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಯಶಸ್ವಿಯಾಗಿಸಲು ಸಹಕರಿಸಿದ ಪುರಜನರು, ಪೌರಕಾರ್ಮಿಕರು ಮತ್ತು ನಗರಸಭೆ ಸದಸ್ಯರು, ಅಧಿಕಾರಿ ವೃಂದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ನಗರಸಭಾಧ್ಯಕ್ಷ ಕೆ.ಶೇಷಾದ್ರಿ (ಶಶಿ) ಹೇಳಿದರು.
ನಮ್ಮ ನಡೆ ತಾಂಡಾದ ಕಡೆ ಅಭಿಯಾನಕ್ಕೆ ಚಾಲನೆ
ಕನಕಪುರ: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಯೋಜನೆಯಲ್ಲಿ ಬಂಜಾರ ಜನಾಂಗದ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕುರಿತು ಜಾಗೃತಿ ಮೂಡಿಸಲು "ಬಂಜಾರ ಅಕಾಡೆಮಿ ನಡೆ ತಾಂಡಾದ ಕಡೆ ಅಭಿಯಾನ "ಕ್ಕೆ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ಚಾಲನೆ ನೀಡಲಾಯಿತು
ಮಲೇರಿಯಾ ಜನಜಾಗೃತಿ ಮೂಡಿಸಿ
ಚನ್ನಪಟ್ಟಣ: ಪ್ರತಿಯೊಬ್ಬರೂ ತಮ್ಮ ಮನೆಗಳ ಸುತ್ತ ಮುತ್ತ ಕೊಳಚೆ ನೀರು ನಿಂತು, ಸೊಳ್ಳೆಗಳ ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪದ್ಮಾವತಿ ತಿಳಿಸಿದರು.
ಸದೃಢ ಶಿಕ್ಷಣಕ್ಕೆ ಅಗತ್ಯ ಮಾರ್ಗ ಕಂಡುಕೊಳ್ಳಲು ಸಲಹೆ
ರಾಮನಗರ: ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ ಜಿಲ್ಲೆ ಆರ್ಥಿಕವಾಗಿ ಸದೃಢವಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದಿದೆ. ಇಲ್ಲಿನ ಮಕ್ಕಳ ಸದೃಢ ಶಿಕ್ಷಣಕ್ಕೆ ಅಗತ್ಯ ದಾರಿಗಳನ್ನು ಕಂಡುಕೊಳ್ಳಬೇಕಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಹಾಗೂ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಹೇಳಿದರು.
ಬಮೂಲ್ ಚುನಾವಣಾ ಅಖಾಡಕ್ಕೆ ಡಿಕೆಸು ಎಂಟ್ರಿ!

  ಬಮೂಲ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಇದೇ ಮೊದಲ ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಹಾಲಿನ ರಾಜಕಾರಣ ರಂಗೇರುವಂತೆ ಮಾಡಿದೆ.

ಕೆಂಗಲ್‌ನಲ್ಲಿ ವಿಶ್ವಸಂರಕ್ಷಣಾ ಮಹಾಯಜ್ಞ
ಚನ್ನಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ಹಮ್ಮಿಕೊಂಡಿರುವ ವಿಶ್ವ ಸಂರಕ್ಷಣಾ ಮಹಾಯಜ್ಞಕ್ಕೆ ಮೇಲುಕೋಟೆಯ ಯತಿ ನಾರಾಯಣ ಜೀಯರ್ ನೇತೃತ್ವದಲ್ಲಿ ಕುಂಡಗಳಿಗೆ ಪೂಜೆ ಸಲ್ಲಿಸುವ ಮೂಲಕ ನಾಲ್ಕು ದಿನ ನಡೆಯುವ ಯಾಗಕ್ಕೆ ಚಾಲನೆ ನೀಡಲಾಯಿತು.
ಬಾಲಕಿ ಸಾವಿನ ಸತ್ಯ ವರದಿಯಿಂದ ಗೊತ್ತಾಗಲಿದೆ: ಛಲವಾದಿ ನಾರಾಯಣಸ್ವಾಮಿ
ಬಾಲಕಿ ಖುಷಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಶವದ ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಂಡು ವೈದ್ಯಕೀಯ ವರದಿ ಸಿದ್ಧವಿದೆ.
ಸಿದ್ದು - ಡಿಕೆಶಿ ಯೋಗ್ಯತೆ ಅಕ್ಟೋಬರ್ ನಲ್ಲಿ ಗೊತ್ತಾಗುತ್ತೆ: ಆರ್.ಅಶೋಕ್
ಎಚ್.ಡಿ.ಕುಮಾರಸ್ವಾಮಿರವರು ಸಹ ಟೌನ್‌ಶಿಪ್ ಮಾಡಲು ಮುಂದಾಗಿದ್ದರು. ರೈತರು ವಿರೋಧಿಸಿದ್ದರಿಂದ ಅವರು ಆ ಯೋಜನೆಯನ್ನು ಕೈಬಿಟ್ಟಿದ್ದರು. 20 ವರ್ಷ ಹಿಂದಿನ ನೋಟಿಫಿಕೇಷನ್ ಗೆ ಈಗ 20 ಪೈಸೆಯ ಬೆಲೆ ಇಲ್ಲ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 374
  • next >
Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved