• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯ ದೊಡ್ಡಬಳ್ಳಾಪುರ ಸಪ್ತಮಾತೃಕೆ ಮಾರಿಯಮ್ಮ ದೇವಿ ಕರಗ ಸಂಪನ್ನ
ದೊಡ್ಡಬಳ್ಳಾಪುರ ಕರಗದ ಅಂಗವಾಗಿ ಶ್ರೀಸಪ್ತಮಾತೃಕೆ ಮಾರಿಯಮ್ಮ ಹಾಗೂ ಪಿಳ್ಳೇಕಮ್ಮ ಹೂವಿನ ಪಲ್ಲಕ್ಕಿ ಉತ್ಸವ, ನೆಲದಾಂಜನೇಯಸ್ವಾಮಿ ಬೆಳ್ಳಿ ಪಲ್ಲಕ್ಕಿ, ಕಾಳಿಕಾ ಕಮಟೇಶ್ವರ ಸ್ವಾಮಿ ಸ್ವರ್ಣ ಪಲ್ಲಕ್ಕಿ ಹಾಗೂ ಅಭಯ ಚೌಡೇಶ್ವರಿ ಬೆಳ್ಳಿ ಪಲ್ಲಕ್ಕಿ ಸೇರಿದಂತೆ ವಿವಿಧ ದೇವತೆಗಳ ಉತ್ಸವ ನಡೆಯಿತು. ಅಭಯ ಚೌಡೇಶ್ವರಿ ಮೆರವಣಿಗೆಯಲ್ಲಿ ಆಂಧ್ರ ಪ್ರದೇಶದ ಪ್ರಖ್ಯಾತ ಜ್ಯೋತಿ ಉತ್ಸವ ಗಮನ ಸೆಳೆಯಿತು.
ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ: ಸವಾಲು
ಚನ್ನಪಟ್ಟಣ: ಕಾಲಚಕ್ರ ಹೀಗೆ ಇರಲ್ಲ. ಜನ ಎಲ್ಲ ನೋಡುತ್ತಿದ್ದಾರೆ, ಇವತ್ತು ಮೇಲಿದ್ದಾರೆ, ನಾಳೆ ಕೆಳಗೆ ಬರಬೇಕು. ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.
ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ: ಡಾ.ಬಂಜಗೆರೆ
ಚನ್ನಪಟ್ಟಣ: ಸತ್ಯದ ಅನ್ವೇಷಣೆ, ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ. ಯಾವುದೇ ವಿಚಾರವಿರಲಿ ಅದನ್ನು ಮೊದಲು ಕೇಳಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸಾಹಿತ್ಯ ಅದನ್ನು ಕಲಿಸುತ್ತದೆ ಎಂದು ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದರು.
ಸಾವನದುರ್ಗ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಸಾವನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಬೆಟ್ಟಗುಡ್ಡ ದಟ್ಟ ಅರಣ್ಯದೊಳಗೆ ಸುಂದರ ಪ್ರಾಕೃತಿಕ ಮಡಿಲಿನಲ್ಲಿರುವ ಸಾವನದುರ್ಗದಲ್ಲಿನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು.
ವಿಜೃಂಭಣೆಯ ಅವ್ವೇರಹಳ್ಳಿ ರೇ‍ವಣಸಿದ್ದೇಶ್ವರ ರಥೋತ್ಸವ
ರಾಮನಗರ: ತಾಲೂಕಿನ ಪ್ರಸಿದ್ಧ ಪ್ರವಾಸಿತಾಣ ಅವ್ವೇರಹಳ್ಳಿ ರೇವಣಸಿದ್ದೇಶ್ವರ ರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಆಪರೇಷನ್ ಸಿಂದೂರಕ್ಕೆ ಶಕ್ತಿ ತುಂಬಿದ ಯೋಧರು
ರಾಮನಗರ: ಆಪರೇಷನ್ ಸಿಂದೂರಕ್ಕೆ ಶಕ್ತಿ ತುಂಬುತ್ತಿರುವುದು ಯುವ ಯೋಧರೇ ಹೊರತು ಯುದ್ಧದ ತೀರ್ಮಾನ ಮಾಡುವವರಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.
ಜನಮನಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು
ರಾಮನಗರ: ನಗರಸಭೆ ವತಿಯಿಂದ ಭಾನುವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮನಸೂರೆಗೊಂಡವು.
ಸಂವಿಧಾನ ಹಕ್ಕು ಪಡೆಯಲು ಶಿಕ್ಷಣವೇ ಆಯುಧ
ರಾಮನಗರ: ಸಮಾಜದಲ್ಲಿ ಸಾಮಾಜಿಕ ಅಸ್ಪೃಶ್ಯತೆಗಿಂತಲೂ ಧಾರ್ಮಿಕ ಅಸ್ಪೃಶ್ಯತೆ ಅತ್ಯಂತ ಅಪಾಯಕಾರಿ. ಆ ಪಿಡುಗಿನಿಂದ ಹೊರ ಬಂದಾಗ ಸಂವಿಧಾನ ನಿಜವಾಗಿ ಜಾರಿಯಾದ ದಿನವೆಂದು ಒಪ್ಪಿದಂತಾಗುತ್ತದೆ ಎಂದು ಮಳವಳ್ಳಿ ಕ್ಷೇತ್ರ ಶಾಸಕ ನರೇಂದ್ರಸ್ವಾಮಿ ಹೇಳಿದರು.
ರಾಜ್ಯದಲ್ಲಿ 100 ಕಾಂಗ್ರೆಸ್ ಭವನ ಸ್ಥಾಪಿಸುವ ಉದ್ದೇಶ
ರಾಮನಗರ: ಮಹಾತ್ಮ ಗಾಂಧಿರವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ 100 ವರ್ಷಗಳ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಎಷ್ಟೇ ಕುತಂತ್ರ ಮಾಡಿದರು ಬೆಂ.ದಕ್ಷಿಣ ಜಿಲ್ಲೆ ತಡೆಯಲಾಗದು
ರಾಮನಗರ: ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಷಯದಲ್ಲಿ ಯಾರು ಎಷ್ಟೇ ಕುತಂತ್ರ ಮಾಡಿದರೂ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 374
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved