ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವುದೇ ಮತದಾನರಾಮನಗರ: ಮತದಾನ ಎಂದರೆ ಭಾರತೀಯ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ದಾನ ಮಾಡುವುದು. ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ, ಯಾವುದೇ ಪ್ರಲೋಭನೆ, ಆಸೆ, ಆಮಿಷಗಳಿಗೆ ಒಳಗಾಗದೆ, ಜಾತಿ, ಮತ, ಲಿಂಗ ತಾರತಮ್ಯ ನೋಡದೆ ಮತ ಚಲಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.