ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಕರೆಒಟ್ಟು 172.32 ಕೆಜಿ ಮಾದಕ ದ್ರವ್ಯಗಳ ನಾಶ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 112.695 ಗ್ರಾಂ ಗಾಂಜಾ, ಹಾಶಿಸ್ ಆಯಿಲ್ 5 ಲೀಟರ್, ಚರಸ್ 59.620 ಕೆಜಿ, ಎಂಡಿಎಂಎ, 0.012 ಗ್ರಾಂ, ಸೇರಿದಂತೆ ಒಟ್ಟು 172.32 ಕೆಜಿ ಮಾದಕ ದ್ರವ್ಯಗಳನ್ನು ನಾಶಪಡಿಸಲಾಯಿತು.