ನಗರಸಭೆ ಸದಸ್ಯರ ಅಧ್ಯಯನ ಪ್ರವಾಸಕ್ಕೆ ಅನುಮೋದನೆಚನ್ನಪಟ್ಟಣ: ನಗರಕ್ಕೆ ಯುಜಿಡಿ ವ್ಯವಸ್ಥೆ ಕಲ್ಪಿಸಲು ಸರ್ಕಾರದಿಂದ ೧೨೮ ಕೋಟಿ ಕ್ರಿಯಾ ಯೋಜನೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಈ ಯೋಜನೆ ಜಾರಿಗೆ ಅಗತ್ಯವಿರುವ ಭೂ ಸ್ವಾಧೀನಕ್ಕೆ ಹೆಚ್ಚುವರಿ ಹಣ ಹೊಂದಿಸಲು ನಗರಸಭೆಯಿಂದ ಖರಿದೀಸಿರುವ ಸ್ವತ್ತನ್ನು ಮಾರಾಟ ಮಾಡಲು ಹಾಗೂ ಮುಂದಿನ ತಿಂಗಳು ನಗರಸಭಾ ಸದಸ್ಯರ ಅಧ್ಯಯನ ಪ್ರವಾಸಕ್ಕೆ ನಗರಸಭೆ ವಿಶೇಷ ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು.