ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್‌ಪಿಎಸ್‌ನಿಂದ ಒಪಿಎಸ್ ಪಿಂಚಣಿಗೆ ಸಿಎಂಗೆ ಮನವಿ: ಇಕ್ಬಾಲ್ ಹುಸೇನ್
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಬಹುದಿನಗಳ ಬೇಡಿಕೆ ಎನ್‌ಪಿಎಸ್‌ನಿಂದ ಒಪಿಎಸ್ ಪಿಂಚಣಿ ವ್ಯವಸ್ಥೆಗೆ ಬದಲಾವಣೆ ಮಾಡುವುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಸ್ಮಶಾನಕ್ಕೆ ಯೋಗ್ಯಭೂಮಿ ಕೊಡಿ
ಸರ್ಕಾರಿ ಗುಂಡುತೋಪು ಜಾಗವನ್ನು ಸ್ಮಶಾನಕ್ಕೆ ಮೀಸಲಿರಿಸಿ ಭೂ ಮಂಜೂರಾತಿ ಮಾಡಬೇಕೆಂದು ಭ್ರಷ್ಟಾಚಾರ ಮುಕ್ತ ಹಾಗೂ ಮಾಹಿತಿ ಹಕ್ಕು ಜಾಗೃತಿ ವೇದಿಕೆ ಪದಾಧಿಕಾರಿಗಳು ಸೋಂಪುರ ನಾಡ ಕಚೇರಿಯ ಉಪ ತಹಸೀಲ್ದಾರ್ ಶಶಿಧರ್ ಅವರಿಗೆ ಮನವಿ ಸಲ್ಲಿಸಿದರು.
ದೇಶೀ ಕ್ರೀಡೆ ಪರಿಚಯಿಸಲು ಜಾನಪದ ಉತ್ಸವ
ಇಂದಿನ ಯುವಕರು ಮೊಬೈಲ್ ಗೇಮ್‌ಗಳು, ಅಂತಾರಾಷ್ಟ್ರೀಯ ಕ್ರೀಡಗಳಿಗೆ ಗಮನಹರಿದಷ್ಟು ದೇಶೀ ಕ್ರೀಡೆಗಳಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಶಾಸಕ ಬಾಲಕೃಷ್ಣ ಬೇಸರ ವ್ಯಕ್ತ ಪಡಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ನಗರದ ಮಹಬೂಬ್ ನಗರದಲ್ಲಿನ ರಸ್ತೆ ಅಭಿವೃದ್ಧಿಗೆ 1.70 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದು ನಗರಸಭೆ ಸದಸ್ಯ ಮೊಹಮ್ಮದ್ ಆರೀಫ್ ಹೇಳಿದರು.
ಹಿರಿಯ ವಕೀಲರ ಮೇಲೆ ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ
ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಸದಾಶಿವರೆಡ್ಡಿಯವರ ಮೇಲಿನ ಹಲ್ಲೆ ಖಂಡಿಸಿ ವಕೀಲರು ಮೌನ ಪ್ರತಿಭಟನೆ ಮಾಡಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ಸವಲತ್ತು ಅರ್ಹರಿಗೆ ತಲುಪಿಸಿ: ಯೇಗೇಶ್ವರ್
ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಹಾಗೂ ತಮ್ಮ ಇಲಾಖೆಯಿಂದ ಜನಸಾಮಾನ್ಯರಿಗೆ ಯಾವೆಲ್ಲಾ ಸೌಲಭ್ಯಗಳು ದೊರೆಯುತ್ತವೆ ಎಂಬುದನ್ನು ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಡಿಸಿ ತೊಲಗಲಿ
ಬಗುರ್‌ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿರುವ ರೈತರಿಗೆ ಅನ್ಯಾಯ ಮಾಡಿ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ರಾಮನಗರ ಜಿಲ್ಲಾಧಿಕಾರಿಗಳು ಕೂಡಲೇ ಇಲ್ಲಿಂದ ತೊಲಗಲಿ ಎಂದು ರೈತ ಸಂಘ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್ ಲೂಟಿ ಪ್ರಕರಣ: ಮತ್ತೆ ನಾಲ್ವರ ಬಂಧನ
ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಕಳವು ಮಾಡಿದ್ದ ಪ್ರಕರಣದ ಕುರಿತಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜನಿವಾರ ತೆಗೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ
ಇತ್ತೀಚೆಗೆ ಸಮಾಜದಲ್ಲಿ ಕೇವಲ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವಹೇಳನ ಮಾಡುತ್ತಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ತಾಲೂಕು ತ್ರಿಮತಸ್ಥ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದರು.
ಕಾಯಿಲೆರಹಿತ ಜೀವನಕ್ಕೆ ಆಯುರ್ವೇದ ಸಹಕಾರಿ
ಆಯುರ್ವೇದ ಎಂದರೆ ನಮ್ಮ ಆಹಾರ, ವಿಹಾರ, ವಿಚಾರ, ವ್ಯವಹಾರ, ಇವೆಲ್ಲವುಗಳಲ್ಲಿನ ಬದಲಾವಣೆಗಳು ನಮ್ಮ ಆರೋಗ್ಯವನ್ನು ಕಾಯಿಲೆ ರಹಿತ ಜೀವನವನ್ನಾಗಿ ರೂಪಿಸಿಕೊಳ್ಳಲು ಸಹಕರಿಸುತ್ತವೆ ಎಂದು ದೇವನಹಳ್ಳಿ ಆಯುರ್ವೇದ ಆಸ್ಪತ್ರೆಯ ಡಾ.ಕುಮಾರ್ ತಿಳಿಸಿದರು.
< previous
1
...
66
67
68
69
70
71
72
73
74
...
374
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ