ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರೇರಣಾ ಕಾರ್ಯಾಗಾರಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಸಿಇಟಿ, ನೀಟ್, ಜೆಇಇ ಪ್ರವೇಶ ಪರೀಕ್ಷೆಗೆ ತರಬೇತಿಯನ್ನು ಸದ್ಯದಲ್ಲೇ ಆರಂಭಿಸಲಾಗುವುದು. ಈ ನಿಟ್ಟಿನಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.