ಕುಟುಂಬದೊಂದಿಗೆ ಬೆರೆತಾಗ ಮಾತ್ರ ವ್ಯಕ್ತಿ ಪರಿಪೂರ್ಣ: ಆರ್ ಎಸ್ಎಸ್ ಪ್ರಚಾರಕ ಸು.ರಾಮಣ್ಣಸಮಾರಂಭದಲ್ಲಿ 120ಕ್ಕೂ ಅಧಿಕ ಕುಟುಂಬಗಳಿಗೆ, ದೇಶಿಯ ಪರಂಪರೆಯಾದ ಗೋಪೂಜೆ, ಕೃಷಿ ಉಪಕರಣಗಳ ಪರಿಚಯ ಮತ್ತು ಪೂಜಾ ವಿಧಾನ, ಹಿರಿಯ ದಂಪತಿಗೆ ಸನ್ಮಾನ, ಪೂರ್ಣ ಕುಂಭಾ ಕಳಸ ಮೆರವಣಿಗೆ, ಶತಾಯುಷಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.