ರೈತ ಉತ್ಪಾದಕ ಕಂಪನಿಗಳಿಂದ ದಲ್ಲಾಳಿಗಳಿಗೆ ಕಡಿವಾಣ: ಡಾ.ಬಿ.ಜಿ. ಹನುಮಂತರಾಯರೈತ ದಿನಾಚರಣೆಯ ಅಂಗವಾಗಿ ಜಿಲ್ಲೆಯ ನಾಲ್ವರು ಪ್ರಗತಿ ಪರ ರೈತ , ರೈತ ಮಹಿಳೆಯರನ್ನು ಗೌರವಿಸಲಾಯಿತು. ಮಾರಹಳ್ಳಿಯ ಎಂ.ಸಿ. ರಾಜಣ್ಣ, ಕಾಚಹಳ್ಳಿಯ ಅನಿಲ್, ಶ್ರವಣೂರಿನ ಮಹೇಶ್ ಮತ್ತು ಗಂಟಿಗಾನಹಳ್ಳಿಯ ಶೋಭಾ ಕುಮಾರಿ ಅವರನ್ನು ಸನ್ಮಾನಿಸುವ ಮೂಲಕ ರೈತರ ಸೇವೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸಲಾಯಿತು.