• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಗಿಗೆ ಚಿಕಿತ್ಸೆಯೊಂದಿಗೆ ಕರುಣೆ, ಪ್ರೀತಿಯೂ ತೋರಿಸಿ
ರೋಗಿಗಳಿಗೆ ವೈದ್ಯರ ಚಿಕಿತ್ಸೆ ಜೊತೆಗೆ ಮಾನವೀಯತೆ, ಕರುಣಿ, ಪ್ರೀತಿ ಕೂಡ ಅತ್ಯಗತ್ಯವಾಗಿ ಮುಖ್ಯವಾಗಿದ್ದು ಯುವ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ರಾಜೀವ್ ಗಾಂಧಿ ಯೂನಿವರ್ಸಿಟಿ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ತಿಳಿಸಿದರು.
ಜನಪ್ರತಿನಿಧಿಗೆ ನೆಲದ ಅಸ್ಮಿತೆ, ಮನುಷ್ಯ ಪ್ರಜ್ಞೆ ಮುಖ್ಯ: ಗೊರುಚ
ರಾಜಕಾರಣಿ, ಅಧಿಕಾರಿ, ಧಾರ್ಮಿಕ ಮುಖಂಡರಲ್ಲಿ ನೆಲದ ಅಸ್ಮಿತೆ ಮತ್ತು ಮನುಷ್ಯ ಪ್ರಜ್ಞೆ ಜಾಗೃತವಾಗಿರಬೇಕು. ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾವೈಕ್ಯತೆಯನ್ನು ಮೂಡಿಸುವ ಜಾತ್ರೆಗಳಾಗಿವೆ ಎಂದು ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅಭಿಪ್ರಾಯಪಟ್ಟರು.
ಯಾವುದೆ ಕಾಯಿಲೆಯನ್ನೂ ನಿರ್ಲಕ್ಷಿಸಬೇಡಿ: ಬಾಲಕೃಷ್ಣ
ಯಾವುದೇ ಕಾರಣಕ್ಕೂ ಸಣ್ಣ ಕಾಯಿಲೆಗಳನ್ನು ಕೂಡ ನಿರ್ಲಕ್ಷಿಸಬಾರದು, ಬಿಪಿ, ಶುಗರ್ ಯಾವತ್ತೂ ವಾಸಿಯಾಗುವುದಿಲ್ಲ, ವೈದ್ಯರ ಸಲಹೆಯಂತೆ ಪ್ರತಿದಿನವೂ ತಪ್ಪದೆ ಮಾತ್ರೆ ತೆಗೆದುಕೊಳ್ಳಬೇಕು ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಕೆರೆಯಂಗಳ ಒತ್ತುವರಿಗೆ ಗ್ರಾಮಸ್ಥರ ವಿರೋಧ
ಖಾಸಗಿ ವ್ಯಕ್ತಿಯೊಬ್ಬರು ಗೌರಾಪುರ-ಲಾಲನಕಟ್ಟೆ ಕೆರೆ ಜಮೀನಿಗೆ ಮಣ್ಣು ಹಾಕಿ ಒತ್ತುವರಿ ಮಾಡಿಕೊಳ್ಳುತ್ತಿದ್ದಾನೆಂದು ಆರೋಪಿಸಿ ಆತನ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಆರೋಗ್ಯ ತಪಾಸಣಾ ಶಿಬಿರಗಳು ಬಡವರಿಗೆ ವರದಾನ
ಶ್ರೀ ಎಚ್.ಎ.ಇಕ್ಬಾಲ್ ಹುಸೇನ್ ಅಭಿಮಾನಿ ಬಳಗದ ವತಿಯಿಂದ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರವರ ಹುಟ್ಟು ಹಬ್ಬದ ಅಂಗವಾಗಿ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದ ಜೊತೆಗೆ ದೇಗುಲ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹಳ್ಳಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಲಿ: ಸಚಿವ ಮುನಿಯಪ್ಪ
ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಪರಂಪರೆಯ ಅನನ್ಯತೆಯೊಂದಿಗೆ ಭವಿಷ್ಯದ ಕಾಳಜಿ ಮುಖ್ಯ: ಕೆ.ರಾಜ್‌ಕುಮಾರ್‌
ಕನ್ನಡ ನೆಲದ ಶ್ರೇಷ್ಠತೆಯ ಬಗ್ಗೆ ಎಲ್ಲ ಕನ್ನಡಿಗರೂ ಹೆಮ್ಮೆ ಪಡಬೇಕು. ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಭಿನ್ನ ನೆಲೆಗಳಲ್ಲಿ ಕನ್ನಡ ತನ್ನದೇ ಆದ ಮಹತ್ವ ಹೊಂದಿದೆ ಎಂದು ಕನ್ನಡಪರ ಚಿಂತಕ ಕೆ.ರಾಜ್‌ಕುಮಾರ್‌ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ವಿರುದ್ಧ 15ರಂದು ಛತ್ರಿ ಚಳವಳಿ
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ
ಬೂತ್, ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಚಾಲನೆ
ಎಐಸಿಸಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಆದೇಶಿಸಿದೆ. ಅದರಂತೆ ಪಕ್ಷದ ಎಲ್ಲ ಸಮಿತಿಗಳನ್ನು ಪುನರ್ ರಚನೆ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved