ರಾಮನಗರ ನಗರಸಭೆ ಅಧ್ಯಕ್ಷರಾಗಿ ಕೆ.ಶೇಷಾದ್ರಿ ಅವಿರೋಧ ಆಯ್ಕೆ31 ಮಂದಿ ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ನಿಂದ 11 ಮಂದಿ ಚುನಾಯಿತರಾಗಿದ್ದು, ಬಹುಮತದ ಕೊರತೆಯಿಂದಾಗಿ ಜೆಡಿಎಸ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು.