ಜನಸೇವೆ ಮಾಡಲು ಸುರೇಶ್ಗೆ ಉತ್ತಮ ಅವಕಾಶ ಸಿಗಲಿಕನಕಪುರ: ನಗರದ ಶಕ್ತಿದೇವತೆ ಶ್ರೀ ಕೆಂಕೇರಮ್ಮ ದೇವಾಲಯದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಗರದ ರೋಟರಿ ಭವನದಲ್ಲಿ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳಿಂದ 191 ಬಾಟಲ್ ರಕ್ತ ಸಂಗ್ರಹಿಸಲಾಯಿತು.