• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಡುಗಾಯಿ ಒಡೆದು ವಾಟಾಳ್ ವಿನೂತನ ಪ್ರತಿಭಟನೆ
ರಾಮನಗರ: ಬಿಬಿಎಂಪಿಯನ್ನು 7 ಪಾಲಿಕೆಗಳನ್ನಾಗಿ ವಿಂಗಡಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಈಡುಗಾಯಿ ಒಡೆದು ವಿನೂತವಾಗಿ ಪ್ರತಿಭಟನೆ ನಡೆಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕೂಲಿ 349 ರಿಂದ 370 ಕ್ಕೆ ಏರಿಕೆ

 ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿ ಅಕುಶಲ ಕೂಲಿ ಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 349- 370 ರುಪಾಯಿಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಆದೇಶ ಹೊರಡಿಸಿದೆ.

ವಾಹನ ಸವಾರರಿಗೆ ಶೇ.೫ರಷ್ಟು ಟೋಲ್ ದರ ಏರಿಕೆ
ರಾಮನಗರ: ಬೆಲೆ ಏರಿಕೆ ನಡುವೆಯೇ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ತಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( ಎನ್‌ಎಚ್‌ಎಐ) ಟೋಲ್ ದರವನ್ನು ಶೇ. ೫ರಷ್ಟು ಏರಿಕೆ ಮಾಡಿದ್ದು, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಏ.೧ರಂದು ಮಂಗಳವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ
ಅಲ್ಪಸಂಖ್ಯಾತ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿರುವ ಅನುದಾನವನ್ನು ಮೊಹಲ್ಲಾಗಳ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ರಂಗಭೂಮಿಗೆ ಪ್ರೇಕ್ಷಕರ ಕೊರತೆ: ನಟರಾಜ್‌ ವಿಷಾದ
ದುಬಾರಿ ಪ್ರದರ್ಶನ ವೆಚ್ಚ ಹಾಗೂ ಪ್ರೇಕ್ಷಕರ ಕೊರತೆಯಿಂದ ನಾಟಕ ಕಲೆ ನಶಿಸುತ್ತಿದೆ ಎಂದು ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ನಟರಾಜ್ ತಿಳಿಸಿದರು.
ಕಾಂಗ್ರೆಸ್ ಆಡಳಿತದಿಂದ ರೋಸಿಹೋದ ಜನ: ಸಬ್ಬಕೆರೆ ಶಿವಲಿಂಗಯ್ಯ
ಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರೋಸಿ ಹೋಗಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.
ಸಂಗೀತಕ್ಕೆ ಮನಸ್ಸು ಹಗುರಗೊಳಿಸುವ ಶಕ್ತಿ ಇದೆ
ಇಂದಿನ ತಂತ್ರಜ್ಞಾನ ಯುಗದಲ್ಲಿ ಮನುಷ್ಯ ಮಾನಸಿಕ ಒತ್ತಡದಲ್ಲಿ ಬದುಕಿದ್ದಾನೆ. ಕಲೆ, ಸಾಹಿತಿ, ಸಂಗೀತದ ಕಡೆ ಮನಸ್ಸು ಕೊಟ್ಟರೆ ಸ್ವಲ್ಫವಾದರೂ ನೆಮ್ಮದಿ ಕಂಡುಕೊಳ್ಳಬಹುದು. ಸಂಗೀತಕ್ಕೆ ಮನಸ್ಸನ್ನು ಹಗುರಗೊಳಿಸುವ ಶಕ್ತಿ ಇದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಆರ್.ಕೆ.ಬೈರಲಿಂಗಯ್ಯ ಹೇಳಿದರು. ನಗರದಲ್ಲಿ ಸಂಸ್ಕೃತಿ ಸೌರಭ ಟ್ರಸ್ಟ್ ಆಯೋಜಿ
ಕನಕಪುರ ನಗರಸಭೆ ಹಂಗಾಮಿ ಅಧ್ಯಕ್ಷರ ಅಧಿಕಾರ ಸ್ವಿಕಾರ
ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಾಜೀನಾಮೆ ಅಂಗೀಕಾರವಾಗಿದ್ದು, ಉಪಾಧ್ಯಕ್ಷ ಸೈಯದ್ ಸಾಧಿಕ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವಿಕರಿಸಿದರು.
ರಾಮನಗರ ಜಿಲ್ಲಾದ್ಯಂತ ಸಂಭ್ರಮದ ರಂಜಾನ್
ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ನಿರ್ನಾಮಗೊಂಡು, ಪ್ರೀತಿ, ವಿಶ್ವಾಸ ಹುಟ್ಟಿಸುವ ಪವಿತ್ರ ರಂಜಾನ್ ಹಬ್ಬವನ್ನು ರೇಷ್ಮೆ ನಗರಿ ರಾಮನಗರದಲ್ಲಿ ಸೋಮವಾರ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿ, ಸಡಗರದಿಂದ ಆಚರಿಸಿದರು.
ರಂಜಾನ್‌ ಭಾವೈಕ್ಯತೆ ಸಾರಿದ ಲಕ್ಕೂರು ಮುಸ್ಲಿಮರು
ಉಪವಾಸಿಗನಿಗೆ ದೇವನ ಉಡುಗೊರೆ ನೀಡಿ, ಬಡವರ ಹಸಿವು ಮತ್ತು ದಣಿವನ್ನು, ಉಳ್ಳವನ್ನು ಅನುಸರಿಬೇಕೆನ್ನುವ ಸಂದೇಶ ಸಾರುವುದೇ ರಂಜಾನ್ ಆಚರಣೆ ಎಂದು ಜಾಮೀಯಾ ಮಸೀದಿ ಅಧ್ಯಕ್ಷ ಹಾಗೂ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಸದಸ್ಯ ಲಕ್ಕೂರು ಖಲೀಂ ಉಲ್ಲಾ ಹೇಳಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 374
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved