ಕ್ಷೇತ್ರದ ಅಭಿವೃದ್ಧಿಗೆ 600-700 ಕೋಟಿ ಅನುದಾನರಾಮನಗರ: ರಾಮನಗರ ಕ್ಷೇತ್ರ ಕಳೆದ 25 ವರ್ಷಗಳ ಕಾಲ ಅಭಿವೃದ್ಧಿಯಾಗದೆ ಹಿಂದುಳಿದಿತ್ತು. ಕಳೆದ ಒಂದೂವರೆ ವರ್ಷದಲ್ಲಿ ನಾನು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ 600ರಿಂದ 700 ಕೋಟಿ ಅನುದಾನ ತಂದಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.