ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಪಿವೈ
ಜಲಜೀವನ್ ಮಿಷನ್ ಯೋಜನೆಯಲ್ಲಿ ಸರಿಯಾಗಿ ಕೆಲಸ ಮಾಡಿದ್ದರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಇರುತ್ತಿರಲಿಲ್ಲ. ಕೋಟ್ಯಾಂತರ ರು. ವೆಚ್ಚ ಮಾಡಿಯೂ ಸಹ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಅಧ್ವಾನ ಮಾಡಿದ ಕಾರಣ ಸಮಸ್ಯೆಯಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನ ಬದಲಾವಣೆ ಹೇಳಿಕೆ ಖಂಡನೀಯ: ಮಲ್ಲಿಕಾರ್ಜುನ್
ಡಿಸಿಎಂ ಡಿ.ಕೆ ಶಿವಕುಮಾರ್ ರವರು ಶೇ.4ರಷ್ಟು ಧಾರ್ಮಿಕ ಮೀಸಲಾತಿಗಾಗಿ ಸಂವಿಧಾನವನ್ನೇ ಬದಲಾಯಿಸುವ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವ ಹೇಳಿಕೆ ನೀಡಿರುವುದು ಖಂಡನೀಯ ಎಂದು ನಗರದ ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದರು.
ಅಂಗನವಾಡಿ ಅಭಿವೃದ್ಧಿಗೆ ಖಾಸಗಿ ಕಂಪೆನಿಗಳ ಸಹಕಾರ ಅಗತ್ಯ:ಶಾಸಕ ಶರತ್ ಬಚ್ಚೇಗೌಡ
ತಾಲೂಕಿನಲ್ಲಿ ಮಾದರಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡುವ ಸಲುವಾಗಿ ಖಾಸಗಿ ಸಂಸ್ಥೆಗಳ ಸಹಕಾರ ಅಗತ್ಯವಿದ್ದು, ಬಾಲ ರಕ್ಷಾ ಭಾರತ್ ಹಾಗೂ ಜಿಎಸ್‌ಕೆ ಕಂಪನಿಗಳು ಮುಂದಾಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಆನಂದಸ್ವಾಮಿ, ಆರ್.ವಿ.ಸುರೇಶ್ ಅವರಿಗೆ ಅಭಿನಂದನೆ ಸಲ್ಲಿಕೆ
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಆನಂದಸ್ವಾಮಿ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಆರ್.ವಿ. ಸುರೇಶ್ ಅವರನ್ನು ವಿವಿಧ ಮೋರ್ಚಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಂಗಳವಾರ ಗೌರವಿಸಿ, ಅಭಿನಂದನೆ ಸಲ್ಲಿಸಿದರು.
ಎಸ್ಟೇಟ್ ಏಜೆಂಟ್ ಹತ್ಯೆಗೈದಿದ್ದು ಅತ್ತೆ, ಪತ್ನಿ!
ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣದ ಸಂಬಂಧ ಮೃತನ ಪತ್ನಿ ಹಾಗೂ ಅತ್ತೆಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಮೀಸಲಾತಿ ವಿರೋಧಿಸಿ ಮೈತ್ರಿ ಪ್ರತಿಭಟನೆ
ರಾಮನಗರ: ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಂಚಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಿರುವುದು ಹಾಗೂ ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಯುವಜನತೆ ಮೊಬೈಲ್ ಜಗತ್ತಿನಿಂದ ಹೊರಬನ್ನಿ
ಕನಕಪುರ: ಸಮಯ ನಿರ್ವಹಣೆಯನ್ನು ಪ್ರತಿಯೊಬ್ಬರು ಕಲಿಯಬೇಕಿದೆ, ಸಮಯಕ್ಕೆ ಯಾವುದು ಪ್ರಮುಖ ಯಾವುದು ಅಪ್ರಮುಖ ಎಂದು ತಿಳಿಯುವ ಪ್ರಬುದ್ಧತೆ ಪಡೆಯಬೇಕು ಎಂದು ಆಧ್ಯಾತ್ಮ ಸಂಚಾಲಕ ಸುಂದರ್ ಅನಂತ ರಾಮನ್ ಹೇಳಿದರು.
ಮಹಿಳೆಯರು ಮೀಸಲಾತಿ ಸದ್ಬಳಸಿಕೊಳ್ಳುವಲ್ಲಿ ವಿಫಲ
ರಾಮನಗರ: ಸರ್ಕಾರಗಳು ಮಹಿಳೆಯರಿಗಾಗಿ ಸಮಾನ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದರೂ ನಾವುಗಳು ಅದನ್ನು ಸದುಪಯೋಗ ಪಡೆದುಕೊಳ್ಳುವುದಲ್ಲಿ ವಿಫಲರಾಗಿದ್ದೇವೆ ಎಂದು ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಪಿತಾ ಹರೀಶ್ ಕುಮಾರ್ ಹೇಳಿದರು.
ಎಲ್ಲಾ ಅಂಗಾಂಗಗಳಂತೆ ಕಿವಿಯೂ ಮಹತ್ವದ ಅಂಗ
ರಾಮನಗರ: ಕಿವಿ ಸಮಸ್ಯೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವಿನ ಕೊರತೆ ಇದೆ. ಎಲ್ಲಾ ಅಂಗಾಂಗಗಳಂತೆ ಕಿವಿ ಕೂಡ ಮಹತ್ವದ ಅಂಗವಾಗಿದೆ. ಕಿವಿಯ ಬಗ್ಗೆ ಹೆಚ್ಚು ಕಾಳಜಿ ವಹಿಸದಿದ್ದರೆ ಶಾಶ್ವತ ಕಿವುಡರಾಗುವ ಸಂಭವವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ತಹಸೀಲ್ದಾರ್ ಅಮಾನತು ಹಿಂಪಡೆಯಲು ಆಗ್ರಹ
ಹಾರೋಹಳ್ಳಿ: ತಹಸೀಲ್ದಾರ್ ಶಿವಕುಮಾರ್ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
< previous
1
...
84
85
86
87
88
89
90
91
92
...
374
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ